ಸಿಂಧನೂರು: ತುಂಗಭದ್ರಾ ಜಲಾಶಯಕ್ಕೆ 18,060 ಕ್ಯೂಸೆಕ್ ಒಳಹರಿವು

Spread the love

ನಮ್ಮ ಸಿಂಧನೂರು, ಜುಲೈ 13
ತುಂಗಭದ್ರಾ ಜಲಾಶಯಕ್ಕೆ ದಿನಾಂಕ: 13-07-2024 ಶನಿವಾರದಂದು 18,060 ಕ್ಯೂಸೆಕ್ ನೀರು ಒಳಹರಿವು ದಾಖಲಾಗಿದೆ. ಜಲಾಶಯದಲ್ಲಿ 30.69 ಟಿಎಂಸಿ ನೀರು ಸಂಗ್ರಹವಿದೆ. 210 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಕಳೆದ ವರ್ಷ ಇದೇ ದಿನ ಜಲಾಶಯದಲ್ಲಿ 7.47 ಟಿಎಂಸಿ ನೀರು ಸಂಗ್ರಹವಿದ್ದರೆ, 7,069 ಕ್ಯೂಸೆಕ್ ನೀರು ಒಳಹರಿವಿತ್ತು, 261 ಕ್ಯೂಸೆಕ್ ನೀರು ಹೊರಗೆ ಹರಿಬಿಡಲಾಗಿತ್ತು. ಕಳೆದ ಹತ್ತು ವರ್ಷದ ಹಿಂದೆ ಇದೇ ದಿನ ಜಲಾಶಯದಲ್ಲಿ 34.51 ಟಿಎಂಸಿ ನೀರು ಸಂಗ್ರಹವಿದ್ದುದನ್ನು ದಾಖಲೆಗಳ ಮೂಲಕ ತಿಳಿಯಬಹುದಾಗಿದೆ.


Spread the love

Leave a Reply

Your email address will not be published. Required fields are marked *