ಸಿಂಧನೂರು: ಅಪಘಾತದ ರಭಸಕ್ಕೆ ಲಾರಿಯಲ್ಲಿದ್ದು ಮೇವು ರಸ್ತೆಗೆ

Spread the love

ನಮ್ಮ ಸಿಂಧನೂರು, ಜೂನ್ 3
ನಗರದ ರಾಯಚೂರು ಮಾರ್ಗದ ಮುಖ್ಯ ರಸ್ತೆಯಲ್ಲಿ ಜೂನಿಯರ್ ಕಾಲೇಜು ಸಮೀಪ ಅಪಘಾತ ಸಂಭವಿಸಿದ್ದು, ಲಾರಿಯಲ್ಲಿದ್ದ ಮೇವು ರಸ್ತೆಗೆ ಬಿದ್ದಿದೆ. ಮೇವು ರಸ್ತೆಗೆ ಬಿದ್ದಿದ್ದರಿಂದ ವಾಹನ ಸಂಚಾರಕ್ಕೆ ಅಡಚಣೆಯಾಯಿತು. ಲಾರಿಯಲ್ಲಿ ಮೇವು ಸಾಗಿಸುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ. ರಸ್ತೆಗೆ ಬಿದ್ದಿದ್ದ ಮೇವನ್ನು ವಿಲೇವಾರಿ ಮಾಡದ ಕಾರಣ, ಸವಾರರು ಕಿರಿ ಕಿರಿ ಅನುಭವಿಸುತ್ತಿದ್ದು, ಸೋಮವಾರ ಬೆಳಿಗ್ಗೆ 10.30ರ ವೇಳೆಯಲ್ಲಿ ಕಂಡುಬಂತು.

Namma Sindhanuru Click For Breaking & Local News

Spread the love

Leave a Reply

Your email address will not be published. Required fields are marked *