ಸಿಂಧನೂರು: ಅಂಬಾಮಠದ ಜಾತ್ರಾ ಮಹೋತ್ಸವದಲ್ಲಿ ಇಂದು ಸಂಜೆ ಕಡುಬಿನ ಕಾಳಗ, ಸಾಂಸ್ಕೃತಿಕ ಕಾರ್ಯಕ್ರಮಗಳು

Spread the love

ಲೋಕಲ್ ನ್ಯೂಸ್: ಬಸವರಾಜ ಹಳ್ಳಿ
ನಮ್ಮ ಸಿಂಧನೂರು, ಜನವರಿ 4

ಸುಕ್ಷೇತ್ರ ಸಿದ್ಧಪರ್ವತ ಅಂಬಾಮಠದ ಅಂಬಾದೇವಿ ಜಾತ್ರಾ ಮಹೋತ್ಸವದಲ್ಲಿ ದಿನಾಂಕ:4-01-2026 ಭಾನುವಾರದಂದು ಸಂಜೆ 5 ಗಂಟೆಗೆ ಕಡುಬಿನ ಕಾಳಗ ಹಾಗೂ ಸಂಜೆ 6 ಗಂಟೆಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಮೊದಲು ಸರಿಗಮಪ ಖ್ಯಾತಿಯ ರಮೇಶ ಲಮಾಣಿ ಅವರಿಂದ ಸಂಗೀತ ಸಂಜೆ, ನಂತರ ಸ್ಥಳೀಯ ಶಾಲಾ-ಕಾಲೇಜು ತಂಡಗಳಿAದ ಸಾಂಸ್ಕೃತಿಕ ನೃತ್ಯ ಈ ಕಾರ್ಯಕ್ರಮ ಮುಗಿದ ನಂತರ ಕೊನೆಯಲ್ಲಿ ಧಾತ್ರಿ ರಂಗಸಂಸ್ಥೆ ಸಿರಿಗೇರಿ ತಂಡದಿAದ ಹಾಸ್ಯ ನಾಟಕ ‘ಸಂಸಾರದಲ್ಲಿ ಸನಿದಪ’ ಪ್ರದರ್ಶನಗೊಳ್ಳಲಿದೆ ಎಂದು ಪ್ರಕಟಣೆ ತಿಳಿಸಿದೆ.

Namma Sindhanuru Click For Breaking & Local News

Spread the love

Leave a Reply

Your email address will not be published. Required fields are marked *