ಸಿಂಧನೂರು: ಜನಸ್ಪಂದನ ಕಾರ್ಯಾಲಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ

Spread the love

ನಮ್ಮ ಸಿಂಧನೂರು, ಏಪ್ರಿಲ್ 13
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಸನಗೌಡ ಬಾದರ್ಲಿ ಅವರ ನಗರದ ಜನಸ್ಪಂದನ ಕಾರ್ಯಾಲಯದಲ್ಲಿ ಶನಿವಾರ ಕಾಂಗ್ರೆಸ್ ಕಾರ್ಯಕರ್ತರ ಹಾಗೂ ಮುಂಚೂಣಿ ಮುಖಂಡರ ಸಭೆ ನಡೆಯಿತು. ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಬಸನಗೌಡ ಬಾದರ್ಲಿ ಲೋಕಸಭೆ ಚುನಾವಣೆಯ ಮತದಾನ ಇನ್ನೇನು ಸಮೀಪಿಸಿದ್ದು, ಪಕ್ಷದ ಅಭ್ಯರ್ಥಿ ರಾಜಶೇಖರ ಹಿಟ್ನಾಳ್ ಅವರ ಗೆಲುವಿಗಾಗಿ ಅವಿರತ ಶ್ರಮಿಸುವಂತೆ ಕರೆ ನೀಡಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು, ಬೆಂಬಲಿಗರು ಹಾಗೂ ಕಾರ್ಯಕರ್ತರು ಇದ್ದರು.

Namma Sindhanuru Click For Breaking & Local News

Spread the love

Leave a Reply

Your email address will not be published. Required fields are marked *