ಸಿಂಧನೂರು: ಕೊಪ್ಪಳ ಜಿಲ್ಲಾಧಿಕಾರಿ ಸಿಂಧನೂರು ತರಬೇತಿ ಕೇಂದ್ರಕ್ಕೆ ಭೇಟಿ

Spread the love

ನಮ್ಮ ಸಿಂಧನೂರು, ಮೇ 1
ನಗರದ ಸರ್ಕಾರಿ ಪದವಿ ಮಹಾವಿದ್ಯಾಲಯದಲ್ಲಿ ಚುನಾವಣಾ ಅಧಿಕಾರಿಗಳಿಗೆ ಬುಧವಾರ ಆಯೋಜಿಸಿದ್ದ ತರಬೇತಿ ಕೇಂದ್ರಕ್ಕೆ ಕೊಪ್ಪಳ ಜಿಲ್ಲಾಧಿಕಾರಿ ನಳಿನ್‌ ಅತುಲ್‌ ಅವರು ಮಧ್ಯಾಹ್ನ ಭೇಟಿ ನೀಡಿ ಪರಿಶೀಲಿಸಿದರು. ತರಬೇತಿಯಲ್ಲಿ ಭಾಗವಹಿಸಿದ್ದ ಅಧಿಕಾರಿಗಳೊಂದಿಗೆ ಕೆಲವೊತ್ತು ಮಾತುಕತೆ ನಡೆಸಿದ ಅವರು, ಕೆಲವೊಂದು ಸಲಹೆ-ಸೂಚನೆಗಳನ್ನು ನೀಡಿದರು. ಈ ಸಂದರ್ಭದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು, ಚುನಾವಣಾ ಅಧಿಕಾರಿಗಳು ಮತ್ತಿತರರು ಇದ್ದರು.


Spread the love

Leave a Reply

Your email address will not be published. Required fields are marked *