ಸಿಂಧನೂರು: ಮೂರು ಮೈಲ್‌ಕ್ಯಾಂಪ್‌ನಲ್ಲಿ ಕೊಲೆ, ಘಟನಾ ಸ್ಥಳಕ್ಕೆ ಎಸ್ಪಿ ಭೇಟಿ

ನಮ್ಮ ಸಿಂಧನೂರು, ಸೆಪ್ಟೆಂಬರ್ 09ನಗರದ ಮೂರುಮೈಲ್ ಕ್ಯಾಂಪ್ ಬಳಿ ಶನಿವಾರ ರಾತ್ರಿ ವ್ಯಕ್ತಿಯೊಬ್ಬರ ಕೊಲೆಯಾಗಿದ್ದು, ಘಟನಾ ಸ್ಥಳಕ್ಕೆ ರಾಯಚೂರು ಜಿಲ್ಲಾ ಎಸ್ಪಿ ಪುಟ್ಟಮಾದಯ್ಯ ಅವರು ರಾತ್ರಿಯೇ ಭೇಟಿ ನೀಡಿ, ಪರಿಶೀಲನೆ ನಡೆಸಿ ಸೂಕ್ತ ಕ್ರಮಕ್ಕೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಈ ಸಂದರ್ಭದಲ್ಲಿ…