ಸಿಂಧನೂರು: ಹಾರಾಪುರ ಬಳಿ ಸಾರಿಗೆ ಬಸ್, ಖಾಸಗಿ ಬಸ್ ನಡುವೆ ಅಪಘಾತ, ಒಬ್ಬ ಸಾವು ಹಲವರಿಗೆ ಗಾಯ

ನಮ್ಮ ಸಿಂಧನೂರು, ಸೆಪ್ಟೆಂಬರ್ 08ತಾಲೂಕಿನ ಹಾರಾಪುರ ಗ್ರಾಮದ ಹೆದ್ದಾರಿಯಲ್ಲಿ ಭಾನುವಾರ ನಸುಕಿನಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಯಾದಗಿರಿ ಡಿಪೋದ ಬೆಂಗಳೂರು-ಯಾದಗಿರಿ ಬಸ್ ಹಾಗೂ ಸುಗಮ ಟ್ರಾವೆಲ್ಸ್ ಬಸ್ ನಡುವೆ ಅಪಘಾತ ಸಂಭವಿಸಿ, ಒಬ್ಬ ಮೃತಪಟ್ಟು, ಹಲವರಿಗೆ ಗಾಯಗಳಾಗಿವೆ. ಬೆಂಗಳೂರಿನಿಂದ…

ಮಾನ್ವಿ: ಸಾರಿಗೆ ಬಸ್, ಖಾಸಗಿ ಶಾಲಾ ವಾಹನದ ನಡುವೆ ಭೀಕರ ಅಪಘಾತ, ನಾಲ್ವರು ವಿದ್ಯಾರ್ಥಿಗಳು ಸಾವು, ಹಲವು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಜಿಲ್ಲಾ ಸಂಚಾರ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಸೆಪ್ಟೆಂಬರ್ 05ಮಾನ್ವಿ ತಾಲೂಕಿನ ಕಪಗಲ್ ಗ್ರಾಮದ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾರಿಗೆ ಬಸ್ ಹಾಗೂ ಖಾಸಗಿ ಶಾಲಾ ವಾಹನದ ನಡುವೆ ಗುರುವಾರ ಬೆಳಿಗ್ಗೆ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಮಕ್ಕಳು ಸ್ಥಳದಲ್ಲೇ ಮೃತಪಟ್ಟಿದ್ದು,…

(ಸ್ಪೆಷಲ್ ಸ್ಟೋರಿ: ಬಸವರಾಜ ಹಳ್ಳಿ)ನಮ್ಮ ಸಿಂಧನೂರು, ಜುಲೈ 13ನಗರದ ಗಂಗಾವತಿ ಮಾರ್ಗದ ಹಿರೋ ಶೋ ರೂಂನಿಂದ ಎ.ಕೆ.ಗೋಪಾಲನಗರದ ಕ್ರಾಸ್‌ವರೆಗಿನ ರಸ್ತೆ ಆಕ್ಸಿಡೆಂಟ್ ಸ್ಪಾಟ್ ಆಗಿದ್ದು, ದಿನವೂ ಒಂದಿಲ್ಲೊಂದು ಅಪಘಾತಗಳು ಇಲ್ಲಿ ಸಾಮಾನ್ಯವಾಗಿವೆ. ಈ ಮಾರ್ಗದಲ್ಲಿ ದ್ವಿಚಕ್ರವಾಹನ ಸವಾರರು, ದೊಡ್ಡ ವಾಹನಗಳು ಹಾಗೂ…