ಸಿಂಧನೂರು: ಅಕ್ಕಮಹಾದೇವಿ ವಿವಿ ಕೇಂದ್ರ ಸ್ನಾತಕೋತ್ತರ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 212025-26ನೇ ಶೈಕ್ಷಣಿಕ ಸಾಲಿನಲ್ಲಿ ಸಿಂಧನೂರಿನ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಸ್ನಾತಕೋತ್ತರ ಪದವಿಗಳ ಪ್ರವೇಶಕ್ಕೆ ಮಹಿಳಾ ಅಭ್ಯರ್ಥಿಗಳಿಂದ ಕರ್ನಾಟಕ ಸರ್ಕಾರದ ಯುಯುಸಿಎಂಎಸ್ ತಂತ್ರಾಂಶದ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ…

ಸಿಂಧನೂರು: ‘ವಿದ್ಯಾರ್ಥಿನಿಯರ ಸಮಸ್ಯೆ ಕೇಳಿ ಡೈರಿಯಲ್ಲಿ ಬರೆದುಕೊಂಡ ಶಾಸಕ ಹಂಪನಗೌಡ ಬಾದರ್ಲಿ’

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 15ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರದಲ್ಲಿ ಏರ್ಪಡಿಸಿದ್ದ ವಿದ್ಯಾರ್ಥಿನಿಯರ ಬೀಳ್ಕೊಡುಗೆ ಸಮಾರಂಭಕ್ಕೆ ಆಗಮಿಸಿದ್ದ ಶಾಸಕ ಹಂಪನಗೌಡ ಬಾದರ್ಲಿ ಅವರು, ಕಾರ್ಯಕ್ರಮಕ್ಕೂ ಮುನ್ನ ವಿದ್ಯಾರ್ಥಿನಿಯರಿಂದ ಸಮಸ್ಯೆಗಳನ್ನು ಕೇಳಿ ತಾವೇ ಡೈರಿಯಲ್ಲಿ…

ಸಿಂಧನೂರು: ಅಕ್ಕಮಹಾದೇವಿ ವಿವಿ ಪಿಜಿ ಕೇಂದ್ರದ ದಾರಿ ರಾಡಿಮಯ ! ವಿದ್ಯಾರ್ಥಿನಿಯರ ಪಡಿಪಾಟಲು !!

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಅಕ್ಟೋಬರ್ 18ನಗರದ ಕುಷ್ಟಗಿ ಮಾರ್ಗದ ರಸ್ತೆಯ ಹೆಲಿಪ್ಯಾಡ್ ಸಮೀಪದಲ್ಲಿರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ವಿಜಯಪುರ ವ್ಯಾಪ್ತಿಗೆ ಒಳಪಡುವ ಸ್ನಾತಕೋತ್ತರ ಮಹಿಳಾ ಅಧ್ಯಯನ ಕೇಂದ್ರಕ್ಕೆ ಹೋಗುವ ಮರಂ ದಾರಿ ಮಳೆಯಿಂದಾಗಿ ರಾಡಿಮಯವಾಗಿದ್ದು, ವಿದ್ಯಾರ್ಥಿನಿಯರು…