ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಮಾರ್ಚ್ 26ಖರೀದಿ ಕೇಂದ್ರಗಳಲ್ಲಿ ದಿನವೂ ಹೆಚ್ಚಿನ ಪ್ರಮಾಣದಲ್ಲಿ ಜೋಳ ಖರೀದಿಸುವ ಮೂಲಕ ಖರೀದಿ ಪ್ರಕ್ರಿಯೆ ಚುರುಕುಗೊಳಿಸಿ ರೈತರಿಗೆ ಅನುಕೂಲ ಕಲ್ಪಿಸುವಂತೆ ಎಮ್ಮೆಲ್ಸಿ ಬಸನಗೌಡ ಬಾದರ್ಲಿ ನೋಡಲ್ ಅಧಿಕಾರಿಗಳಿಗೆ ಸೂಚಿಸಿದರು. ನಗರದ ತಮ್ಮ ಜನಸ್ಪಂದನ ಕಾರ್ಯಾಲಯದಲ್ಲಿ…
Tag: basanagouda badarli
ಸಿಂಧನೂರು: ಪ್ರಿಯಾಂಕಾ ಗಾಂಧಿಗೆ ಡಿಸಿಎಂ ಡಿ.ಕೆ.ಶಿವಕುಮಾರ್, ಎಮ್ಮೆಲ್ಸಿ ಬಸನಗೌಡ ಬಾದರ್ಲಿ ಅಭಿನಂದನೆ
ನಮ್ಮ ಸಿಂಧನೂರು, ನವೆಂಬರ್ 27ಲೋಕಸಭಾ ಉಪ ಚುನಾವಣೆಯಲ್ಲಿ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಿಂದ 4 ಲಕ್ಷ 10 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿAದ ಪ್ರತಿಸ್ಪರ್ಧಿಯ ವಿರುದ್ಧ ಗೆಲುವಿನ ನಗೆ ಬೀರಿದ ಎಐಸಿಸಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರನ್ನು ಹೊಸದಿಲ್ಲಿಯಲ್ಲಿ…
ಸಿಂಧನೂರು: ಕಂದಾಯ ಇಲಾಖೆ ಅಧಿಕಾರಿಗಳ ಸಭೆ, ಕಡತ ಶೀಘ್ರ ವಿಲೇವಾರಿಗೆ ಎಮ್ಮೆಲ್ಸಿ ಬಸನಗೌಡ ಬಾದರ್ಲಿ ಸೂಚನೆ
ಲೋಕಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ನವೆಂಬರ್ 14ನಗರದ ತಹಸಿಲ್ ಕಾರ್ಯಾಲಯದಲ್ಲಿ ಲಿಂಗಸುಗೂರು ಉಪ ವಿಭಾಗದ ಸಹಾಯಕ ಆಯುಕ್ತ ಬಸವಣ್ಣೆಪ್ಪ ಕಲಶೆಟ್ಟರ್, ತಹಸೀಲ್ದಾರ್ ಅರುಣಕುಮಾರ ದೇಸಾಯಿ ಅವರ ಸಮ್ಮುಖದಲ್ಲಿ ನಡೆದ ಕಂದಾಯ ನಿರೀಕ್ಷಕರು, ವಿಎ ಸೇರಿದಂತೆ ಇಲಾಖೆಯ ಇತರೆ ಅಧಿಕಾರಿಗಳೊಂದಿನ…
ಸಿಂಧನೂರು: ಎಮ್ಮೆಲ್ಸಿ ಬಸನಗೌಡ ಬಾದರ್ಲಿ ನೇತೃತ್ವದಲ್ಲಿ ತಾಲೂಕು ವೈದ್ಯಾಧಿಕಾರಿ, ಪಿಎಚ್‌ಸಿ ವೈದ್ಯರ ಸಭೆ
ನಮ್ಮ ಸಿಂಧನೂರು, ಸೆಪ್ಟೆಂಬರ್ 04ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ಅವರ ನಗರದ ಜನಸ್ಪಂದನ ಕಾರ್ಯಾಲಯದಲ್ಲಿ ಸಾರ್ವಜನಿಕ ಆಸ್ಪತ್ರೆ ವೈದ್ಯರು, ತಾಲೂಕು ವೈದ್ಯಾಧಿಕಾರಿಗಳು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯರ ಸಭೆ ಬುಧವಾರ ನಡೆಯಿತು. ಸಭೆಯಲ್ಲಿ ಆಯಾ ಆಸ್ಪತ್ರೆಗಳ ಕುರಿತು ಮಾಹಿತಿ…
ಸಿಂಧನೂರು: ಎಮ್ಮೆಲ್ಸಿ ಬಸನಗೌಡ ಬಾದರ್ಲಿ ಸೋದರನಿಂದ ಧಮಕಿ: ವಕೀಲ ಬಾಲಸ್ವಾಮಿ ಆರೋಪ
ನಮ್ಮ ಸಿಂಧನೂರು, ಜುಲೈ 22“ನಗರದ ತಹಸಿಲ್ ಕಾರ್ಯಾಲಯದ ಮುಂಭಾಗದ ಗಾಂಧಿಸರ್ಕಲ್‌ನಲ್ಲಿ ಅಳವಡಿಸಿದ್ದ ನೂತನ ಎಮ್ಮೆಲ್ಸಿ ಬಸನಗೌಡ ಬಾದರ್ಲಿ ಅವರ ಭಾವಚಿತ್ರದ ಬೃಹತ್ತಾದ ಕಬ್ಬಿಣದ ಕಟೌಟ್ ಬಿದ್ದು ಗಾಯಗೊಂಡ ಚಿಟ್ಟಿಬಾಬು ಬೂದಿವಾಳಕ್ಯಾಂಪ್ ಚಿಟ್ಟಿಬಾಬು ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ ಸಂದರ್ಭದಲ್ಲಿ,…
ಸಿಂಧನೂರು: ಎಮ್ಮೆಲ್ಸಿಯಾಗಿ ಬಸನಗೌಡ ಬಾದರ್ಲಿ ಪ್ರಮಾಣವಚನ ಸ್ವೀಕಾರ
ನಮ್ಮ ಸಿಂಧನೂರು, ಜುಲೈ 12ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕೆಪಿಸಿಸಿ ಯುವ ಘಟಕದ ಮಾಜಿ ಅಧ್ಯಕ್ಷ ಬಸನಗೌಡ ಬಾದರ್ಲಿ ಅವರು, ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ಅವಿರೋಧವಾಗಿ ಆಯ್ಕೆಯಾಗಿದ್ದು, ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರ ಸಮ್ಮುಖದಲ್ಲಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. ಈ…
ಸಿಂಧನೂರು : ಎಮ್ಮೆಲ್ಸಿ ಸ್ಥಾನಕ್ಕೆ ಬಸವನಗೌಡ ಬಾದರ್ಲಿ ನಾಮಪತ್ರ ಸಲ್ಲಿಕೆ
ನಮ್ಮ ಸಿಂಧನೂರು, ಜೂನ್ 26ಕರ್ನಾಟಕ ವಿಧಾನಸಭೆಯ ಸದಸ್ಯರಿಂದ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ನಡೆಯಲಿರುವ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಬಸವನಗೌಡ ಬಾದರ್ಲಿ ಅವರು ಬುಧವಾರ ನಾಮಪತ್ರ ಸಲ್ಲಿಸಿದರು. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕಾನೂನು,…
ಸಿಂಧನೂರು : ಬಾದರ್ಲಿ, ವಳಬಳ್ಳಾರಿ, ಅಲಬನೂರಿನಲ್ಲಿ ಕಾಂಗ್ರೆಸ್ ಭರ್ಜರಿ ಪ್ರಚಾರ
ನಮ್ಮ ಸಿಂಧನೂರು, ಎಪ್ರಿಲ್ 26ಕೊಪ್ಪಳ ಲೋಕಸಭಾ ಚುನಾವಣೆಗೆ ಇನ್ನೇನು 11 ದಿನಗಳು ಬಾಕಿ ಉಳಿದಿರುವ ಬೆನ್ನಲ್ಲೇ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಸನಗೌಡ ಬಾದರ್ಲಿ ಮತ್ತವರ ತಂಡ ಸಿಂಧನೂರು ತಾಲೂಕಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಭರ್ಜರಿ ಪ್ರಚಾರಕ್ಕೆ ಮುಂದಾಗಿದೆ. ಬಾದರ್ಲಿ, ವಳಬಳ್ಳಾರಿ ಹಾಗೂ…
ಸಿಂಧನೂರು : ಕಾಂಗ್ರೆಸ್‌ನಿಂದ ಹಿಟ್ನಾಳ್ ಪರ ಭರ್ಜರಿ ಪ್ರಚಾರ
ನಮ್ಮ ಸಿಂಧನೂರು, ಎಪ್ರಿಲ್ 25ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಾಜಶೇಖರ ಹಿಟ್ನಾಳ್ ಪರ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಸನಗೌಡ ಬಾದರ್ಲಿ ಸೇರಿದಂತೆ ಕಾಂಗ್ರೆಸ್‌ನ ಮುಂಚೂಣಿ ಮುಖಂಡರು ತಾಲೂಕಿನ ಮುಕ್ಕುಂದಾ ಗ್ರಾಮದಲ್ಲಿ ಭರ್ಜರ ಪ್ರಚಾರ ನಡೆಸಿದರು. ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು,…