ನಮ್ಮ ಸಿಂಧನೂರು, ಏಪ್ರಿಲ್ 18ತಾಲೂಕಿನ ಮಾವಿನಮಡು ಗ್ರಾಮದಲ್ಲಿ ಚನ್ನಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಕಾರ್ಯಕರ್ತರು ಹಾಗೂ ಮತದಾರರ ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಸನಗೌಡ ಬಾದರ್ಲಿ ಕೊಪ್ಪಳ ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ್ ಪರ ಮತಯಾಚನೆ ಮಾಡಿದರು. ಈ…
Tag: basanagouda badarli
ಸಿಂಧನೂರು: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಸನಗೌಡ ಬಾದರ್ಲಿ ಅವರಿಂದ ರಾಜಶೇಖರ್ ಹಿಟ್ನಾಳ್ ಪರ ಅಬ್ಬರದ ಪ್ರಚಾರ
ನಮ್ಮ ಸಿಂಧನೂರು, ಏಪ್ರಿಲ್ 16ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಸನಗೌಡ ಬಾದರ್ಲಿ ಅವರು ಸಿಂಧನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಹಲವು ದಿನಗಳಿಂದ ಅಬ್ಬರದ ಪ್ರಚಾರ ನಡೆಸಿದ್ದಾರೆ. ರಾಗಲಪರ್ವಿ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರ್ಯಕರ್ತರ ಸಭೆ ನಡೆಸುವ ಮೂಲಕ ಮತದಾರರಲ್ಲಿ…
ಸಿಂಧನೂರು: ರಂಜಾನ್ ಮಾಸದ ಪ್ರಯುಕ್ತ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಸನಗೌಡ ಬಾದರ್ಲಿ ಅವರಿಂದ ಇಫ್ತಿಯಾರ್ ಕೂಟ
ನಮ್ಮ ಸಿಂಧನೂರು, ಏಪ್ರಿಲ್ 4ಮುಸ್ಲಿಂ ಬಾಂಧವರ ಪವಿತ್ರ ಮಾಸ ರಂಜಾನ್ ಪ್ರಯುಕ್ತ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಸನಗೌಡ ಬಾದರ್ಲಿ ಅವರು ನಗರದ ಜನಸ್ಪಂದನ ಕಾರ್ಯಾಲಯದಲ್ಲಿ ಇಫ್ತಿಯಾರ್ ಕೂಟ ಹಮ್ಮಿಕೊಂಡಿದ್ದರು. ಇಫ್ತಿಯಾರ್ ಕೂಟದಲ್ಲಿ ಮುಸ್ಲಿಂ ಸಮುದಾಯದ ಗಣ್ಯರು ಸೇರಿದಂತೆ ಹಲವರು ಭಾಗವಹಿಸಿದ್ದರು. ಈ…