ಕೊಪ್ಪಳ ಲೋಕಸಭಾ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಪರ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಬಿರುಸಿನ ಪ್ರಚಾರ

ನಮ್ಮ ಸಿಂಧನೂರು, ಏಪ್ರಿಲ್ 13ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಹಾಗೂ ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿ ಅವರು ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ್ ಪರ ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ. ಯಲಬುರ್ಗಾ ತಾಲೂಕಿನ ಚಿಕ್ಕವಂಕಲಕುಂಟಾ, ವಜ್ರಬಂಡಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಮುಖಂಡರು, ಕಾರ್ಯಕರ್ತರು, ಬೆಂಬಲಿಗರು…