ನಮ್ಮ ಸಿಂಧನೂರು, ಜೂನ್ 23ನಗರದ ಕುಷ್ಟಗಿ ರಸ್ತೆ ಮಾರ್ಗದ ಸರ್ಕಾರಿ ಡಿಗ್ರಿ ಕಾಲೇಜ್ ಬಳಿ, ಬೈಕ್‌ಗಳು ಮುಖಾಮುಖಿ ಡಿಕ್ಕಿಯಾಗಿ, ಬೈಕ್‌ನ ಹಿಂಬದಿ ಸವಾರರೊಬ್ಬರು ಮೃತಪಟ್ಟು, ಇನ್ನುಳಿದವರಿಗೆ ತೀವ್ರ ಸ್ವರೂಪದ ಗಾಯಗಳಾದ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.