ಸಿಂಧನೂರು : ಸರ್ಕಾರಿ ಡಿಗ್ರಿ ಕಾಲೇಜಿನಲ್ಲಿ ರಾಮತ್ನಾಳ ಗ್ರಾಮ ಲೆಕ್ಕಾಧಿಕಾರಿ ಬರ್ತ್ ಡೇ ಆಚರಣೆ, ಸಾರ್ವಜನಿಕರ ಆಕ್ಷೇಪ

ನಮ್ಮ ಸಿಂಧನೂರು, ಎಪ್ರಿಲ್ 28ನಗರದ ಸರ್ಕಾರಿ ಡಿಗ್ರಿ ಕಾಲೇಜಿನಲ್ಲಿ ಭಾನುವಾರ ತಾಲೂಕಿನ ರಾಮತ್ನಾಳ ಗ್ರಾಮದ ಗ್ರಾಮ ಲೆಕ್ಕಾಧಿಕಾರಿ ಒಬ್ಬರು ಚುನಾವಣಾ ಕರ್ತವ್ಯದ ವೇಳೆಯಲ್ಲಿಯೇ ಜನ್ಮದಿನವನ್ನು ಆಚರಣೆ ಮಾಡಿಕೊಂಡಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸರ್ಕಾರಿ ಅಧಿಕಾರಿಗಳ ಜನ್ಮದಿನದಂದು…