ನಮ್ಮ ಸಿಂಧನೂರು, ಏಪ್ರಿಲ್ 16ಕೊಪ್ಪಳ ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಡಾ.ಬಸವರಾಜ.ಎಸ್.ಕ್ಯಾವಟರ್ ಅವರು ಏಪ್ರಿಲ್ 17 ರಂದು ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆ ನಂತರ ಮಧ್ಯಾಹ್ನ 1 ಗಂಟೆಗೆ ತಾಲೂಕು ಕ್ರೀಡಾಂಗಣದಲ್ಲಿ ವಿಜಯ ಸಂಕಲ್ಪ ಸಮಾವೇಶ ನಡೆಯಲಿದೆ. ವಿಜಯ ಸಂಕಲ್ಪ ಸಮಾವೇಶದಲ್ಲಿ…
Tag: bjp
ಕೊಪ್ಪಳ ಲೋಕಸಭಾ ಕಣ : ಬಿಜೆಪಿ ಅಭ್ಯರ್ಥಿ ಪರ ಜನಾರ್ದನ ರೆಡ್ಡಿ ಬಿರುಸಿನ
(ಪೊಲಿಟಿಕಲ್ ನ್ಯೂಸ್ : ಬಸವರಾಜ ಹಳ್ಳಿ)ನಮ್ಮ ಸಿಂಧನೂರು, ಏಪ್ರಿಲ್ 12ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸಮ್ಮುಖದಲ್ಲಿ ಜನಾರ್ದನ ರೆಡ್ಡಿ ಬಿಜೆಪಿ ಸೇರಿದ್ದೇ ತಡ ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಅಭ್ಯರ್ಥಿ ಡಾ.ಬಸವರಾಜ ಕ್ಯಾವಟರ್ ಅವರೊಂದಿಗೆ ಕ್ಷೇತ್ರಾದ್ಯಂತ ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ.…
ಕೊಪ್ಪಳ ಎಂಪಿ ಕ್ಷೇತ್ರ : ಸಂಚಲನ ಸೃಷ್ಟಿಸಿದ ಗಂಗಾವತಿ ಎಮ್ಮೆಲ್ಲೆ ಜನಾರ್ದನ ರೆಡ್ಡಿ ಹೇಳಿಕೆ
(ಪೊಲಿಟಿಕಲ್ ನ್ಯೂಸ್: ಬಸವರಾಜ ಹಳ್ಳಿ)ನಮ್ಮ ಸಿಂಧನೂರು, ಏಪ್ರಿಲ್ 10ಮಸ್ಕಿ ವಿಧಾನಸಭಾ ಕ್ಷೇತ್ರದ ಸಂತೆಕೆಲ್ಲೂರಿನಲ್ಲಿ ಇತ್ತೀಚೆಗೆ ನಡೆದ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆಯಲ್ಲಿ ಗಂಗಾವತಿ ಕ್ಷೇತ್ರದ ಎಮ್ಮೆಲ್ಲೆ ಜನಾರ್ದನ ರೆಡ್ಡಿ ಅವರು, ರಾಯಚೂರು-ಕೊಪ್ಪಳ ಜಿಲ್ಲೆಯ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಲು, ಕಾಂಗ್ರೆಸ್‌ನ ಕೆಲ…
ಕೊಪ್ಪಳ ಎಂಪಿ ಕ್ಷೇತ್ರ: ಮಾಜಿ ಸಂಸದ ಶಿವರಾಮಗೌಡ ಬಿಜೆಪಿ ಸೇರ್ಪಡೆ
ನಮ್ಮ ಸಿಂಧನೂರು, ಏಪ್ರಿಲ್ 6ಕೊಪ್ಪಳ ಲೋಕಸಭೆ ಮಾಜಿ ಸಂಸದ ಗಂಗಾವತಿಯ ಶಿವರಾಮಗೌಡ ಅವರು ಬೆಂಗಳೂರಿನಲ್ಲಿ ಶುಕ್ರವಾರ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದ್ರ, ಪ್ರತಿ ಪಕ್ಷದ ನಾಯಕ ಆರ್.ಅಶೋಕ ಅವರ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದರು.…
ಮುನಿಸು ಶಮನ, ಕೊಪ್ಪಳ ಬಿಜೆಪಿ ಅಭ್ಯರ್ಥಿ ಪರ ಹಾಲಿ ಸಂಸದ ಸಂಗಣ್ಣ ಕರಡಿ ಪ್ರಚಾರ
ನಮ್ಮ ಸಿಂಧನೂರು, ಏಪ್ರಿಲ್ 2ಕೆಲ ದಿನಗಳಿಂದ ಮುನಿಸಿಕೊಂಡಿದ್ದ ಹಾಲಿ ಸಂಸದ ಸಂಗಣ್ಣ ಕರಡಿ ಅವರು ಹೈಕಮಾಂಡ್‌ನ ಮನವೊಲಿಕೆಯ ನಂತರ ಸುಮ್ಮನಾಗಿದ್ದು, ಕುಷ್ಟಗಿಯ ಬುತ್ತಿ ಬಸವೇಶ್ವರ ಸಭಾಭವನದಲ್ಲಿ ನಡೆದ ಕುಷ್ಟಗಿ ವಿಧಾನಸಭಾ ಕ್ಷೇತ್ರದ ಬೂತ್ ವಿಜಯ ಅಭಿಯಾನದಲ್ಲಿ ಕೊಪ್ಪಳ ಕ್ಷೇತ್ರದ ಅಭ್ಯರ್ಥಿ ಡಾ.ಬಸವರಾಜ…
ಮಾಜಿ ಸಂಸದ ಎಚ್.ಜಿ.ರಾಮುಲುರನ್ನು ಭೇಟಿ ಮಾಡಿದ ಕೊಪ್ಪಳ ಬಿಜೆಪಿ ಅಭ್ಯರ್ಥಿ
(ಪೊಲಿಟಿಕಲ್ ನ್ಯೂಸ್ : ಬಸವರಾಜ ಹಳ್ಳಿ)ನಮ್ಮ ಸಿಂಧನೂರು, ಏಪ್ರಿಲ್ 1ಕಾಂಗ್ರೆಸ್‌ನಿಂದ ನಾಲ್ಕು ಬಾರಿ ಸಂಸದರಾಗಿ ಆಯ್ಕೆಯಾಗುವ ಮೂಲಕ ಕಲ್ಯಾಣ ಕರ್ನಾಟಕ ಭಾಗದಲ್ಲಿ ತಮ್ಮದೇ ವೈಯಕ್ತಿಕ ವರ್ಚಸ್ಸು ಹೊಂದಿರುವ ಮಾಜಿ ಸಂಸದ ಎಚ್.ಜಿ.ರಾಮುಲು ಅವರನ್ನು ಕೊಪ್ಪಳ ಬಿಜೆಪಿ ಅಭ್ಯರ್ಥಿ ಡಾ.ಬಸವರಾಜ.ಎಸ್.ಕ್ಯಾವಟರ್, ಮಾಜಿ ಶಾಸಕ…
ಕೊಪ್ಪಳ ಎಂ.ಪಿ.ಕ್ಷೇತ್ರ : ಗಂಗಾವತಿಯಲ್ಲಿ ರೇಣುಕಾಚಾರ್ಯರ ಜಯಂತಿಯಲ್ಲಿ ಭಾಗವಹಿಸಿದ ಹಿಟ್ನಾಳ್, ಸಿಂಧನೂರಿನಲ್ಲಿ ಪಕ್ಷದ ಪ್ರಮುಖರ ಭೇಟಿ ಮಾಡಿದ ಕ್ಯಾವಟರ್
ನಮ್ಮ ಸಿಂಧನೂರು, ಮಾರ್ಚ್ 28ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳು ಕಾಲಿಗೆ ಚಕ್ರಕಟ್ಟಿಕೊಂಡವರAತೆ ಲೋಕಸಭೆ ವ್ಯಾಪ್ತಿಯ ಹಲವು ಕ್ಷೇತ್ರಗಳಿಗೆ ದಿನವೂ ಭೇಟಿ ಕೊಡುತ್ತಿದ್ದು, ದೇವಸ್ಥಾನ, ಮಠ-ಮಂದಿರ, ಜಾತ್ರೆ, ಸಭೆ, ಸಮಾರಂಭಗಳಲ್ಲಿ ತಮ್ಮ ಬೆಂಬಲಿಗರು ಹಾಗೂ ಕಾರ್ಯಕರ್ತರೊಂದಿಗೆ ಪಾಲ್ಗೊಳ್ಳುತ್ತಿದ್ದಾರೆ. ಗಂಗಾವತಿ ನಗರದಲ್ಲಿ ನಡೆದ ರೇಣುಕಾಚಾರ್ಯರ…
ಸಿಂಧನೂರು: ಬಿಜೆಪಿ ಅಭ್ಯರ್ಥಿ ಡಾ.ಬಸವರಾಜ ಕ್ಯಾವಟರ್ ಟೆಂಪಲ್ ರನ್ !
ಸ್ಪೆಷಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಮಾರ್ಚ್ 19ಕೊಪ್ಪಳ ಲೋಕಸಭೆಗೆ ಮೇ 7ರಂದು ಎರಡನೇ ಹಂತದಲ್ಲಿ ಮತದಾನ ನಡೆಯಲಿದ್ದು, ಈಗಾಗಲೇ ಟಿಕೆಟ್ ಘೋಷಣೆಯಾಗಿರುವ ಬೆನ್ನಲ್ಲೇ ಬಿಜೆಪಿ ಅಭ್ಯರ್ಥಿ ಡಾ.ಬಸವರಾಜ ಎಸ್.ಕ್ಯಾವಟರ್ ಅವರು ಚುನಾವಣಾ ಅಖಾಡಕ್ಕಿಳಿದಿದ್ದು, ವಿವಿಧ ಮಠಾಧೀಶರು ಹಾಗೂ ದೇವಸ್ಥಾನಗಳಿಗೆ…