ಸಿಂಧನೂರು: ಮೈತ್ರಿಯಲ್ಲಿ ಮುನಿಸು, ವಿಧಾನಸಭಾ ಚುನಾವಣೆಯಲ್ಲಿ ಜಗಳ್‌ಬಂದಿ, ಲೋಕಸಭೆಯಲ್ಲಿ ಜುಗಲ್ ಬಂದಿ !

( ಸ್ಪೆಷಲ್ ನ್ಯೂಸ್: ಬಸವರಾಜ ಹಳ್ಳಿ )ನಮ್ಮ ಸಿಂಧನೂರು, ಮಾರ್ಚ್ 18ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಮೇ 7ರಂದು ಎರಡನೇ ಹಂತದಲ್ಲಿ ಮತದಾನ ನಡೆಯಲಿದ್ದು, ವಿಧಾನಸಭೆ ಚುನಾವಣೆಯಲ್ಲಿ ಪರಸ್ಪರ ಜಗಳ್‌ಬಂದಿ ಮೂಲಕ ಆರೋಪ-ಪ್ರತ್ಯಾರೋಪದಲ್ಲಿ ತೊಡಗಿದ್ದ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಲೋಕಸಭಾ ಚುನಾವಣೆಯಲ್ಲಿ…

ಕೊಪ್ಪಳ ಲೋಕಸಭಾ ಕ್ಷೇತ್ರ: ರಾಜಶೇಖರ ಹಿಟ್ನಾಳ್‌ಗೆ ಕೈ ಟಿಕೆಟ್ ಫಿಕ್ಸ್ ?

( ಸ್ಪೆಷಲ್ ನ್ಯೂಸ್: ಬಸವರಾಜ ಹಳ್ಳಿ )ನಮ್ಮ ಸಿಂಧನೂರು, ಮಾರ್ಚ್ 18ಮೇ 7ರಂದು ಎರಡನೇ ಹಂತದಲ್ಲಿ ನಡೆಯುವ ಕೊಪ್ಪಳ ಲೋಕಸಭಾ ಕ್ಷೇತ್ರದ ಚುನಾವಣೆಗೆ ಈಗಾಗಲೇ ಬಿಜೆಪಿ ಡಾ.ಬಸವರಾಜ ಕ್ಯಾವಟರ್ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದ್ದು, ಕಾಂಗ್ರೆಸ್‌ನಿಂದ ಸಂಭಾವ್ಯ ಅಭ್ಯರ್ಥಿಯಾಗಿ ಘೋಷಿಸಲ್ಪಟ್ಟಿರುವ ರಾಜಶೇಖರ ಹಿಟ್ನಾಳ್…

ಕೊಪ್ಪಳ ಲೋಕಸಭೆ ಕ್ಷೇತ್ರದ ವಿಧಾನಸಭೆಗಳ ವ್ಯಾಪ್ತಿಯಲ್ಲಿ ಕೈ‘ಬಲ’

ರಾಜಕೀಯ ವಿಶ್ಲೇಷಣೆ: ಬಸವರಾಜ ಹಳ್ಳಿನಮ್ಮ ಸಿಂಧನೂರು, ಮಾರ್ಚ್ 152023ರ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಬೀಗಿರುವ ಕಾಂಗ್ರೆಸ್ ಹೇಗಾದರೂ ಮಾಡಿ ಈ ಬಾರಿ ಕೊಪ್ಪಳ ಲೋಕಸಭೆ ಕ್ಷೇತ್ರವನ್ನು ಕೈವಶ ಮಾಡಿಕೊಳ್ಳಲು ತಂತ್ರಗಾರಿಕೆಗೆ ಮೊರೆ ಹೋಗಿದೆ. ಬಿಜೆಪಿ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದೇ ತಡ, ಅಳೆದು-ತೂಗಿ…

ಕೊಪ್ಪಳ ಲೋಕಸಭೆ ಕ್ಷೇತ್ರ: ಬಿಜೆಪಿ, ಜೆಡಿಎಸ್ ಮೈತ್ರಿ ಅಭ್ಯರ್ಥಿ ಯಾರು ?

ರಾಜಕೀಯ ವಿಶ್ಲೇಷಣೆ: ಬಸವರಾಜ ಹಳ್ಳಿನಮ್ಮ ಸಿಂಧನೂರು, ಮಾರ್ಚ್ 52024ರ ಲೋಕಸಭಾ ಕ್ಷೇತ್ರದ ಚುನಾವಣೆ ಸಮೀಪಿಸಿರುವ ಬೆನ್ನಲ್ಲೇ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿ ಯಾರು ಎನ್ನುವ ಪ್ರಶ್ನೆ ಎದುರಾಗಿದೆ. ಈ ಕ್ಷೇತ್ರದಲ್ಲಿ ಸತತ ಮೂರು ಬಾರಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು,…

ಕೊಪ್ಪಳ ಲೋಕಸಭಾ ಕ್ಷೇತ್ರ: ಸಂಗಣ್ಣನವರಿಗೆ ಸಿಗುತ್ತಾ ಟಿಕೆಟ್ ? ಕೈ ಪಾಳಯದ ಹುದ್ದರಿ ಯಾರು ?

ರಾಜಕೀಯ ವಿಶ್ಲೇಷಣೆ: ಬಸವರಾಜ ಹಳ್ಳಿ, ಹಸಮಕಲ್‌ ನಮ್ಮ ಸಿಂಧನೂರು, ಫೆಬ್ರವರಿ 26ಕಾಂಗ್ರೆಸ್‌ನ ಭದ್ರಕೋಟೆಯಾಗಿದ್ದ ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಲಗ್ಗೆಹಾಕಿ ಕಳೆದ 3 ಅವಧಿಯಲ್ಲಿ ಅಧಿಕಾರ ಚುಕ್ಕಾಣಿ ಹಿಡಿದು ಹ್ಯಾಟ್ರಿಕ್ ಸಾಧಿಸಿರುವ ಬಿಜೆಪಿ, ಈ ಬಾರಿ ಪುನಃ ಗೆಲ್ಲುವ ತವಕ ಹೊಂದಿದ್ದರೆ, ಕ್ಷೇತ್ರ…