ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 21ತಾಲೂಕಿನ ಹೊಸಳ್ಳಿಕ್ಯಾಂಪ್.ಇ.ಜೆಯ ಬಾಲಕ ಪರಶುರಾಮ ತಂದೆ ಹುಸೇನಪ್ಪ (12) ಭಾನುವಾರ ಸಂಜೆ ನಾಪತ್ತೆಯಾಗಿದ್ದಾನೆ ಎಂದು ಪಾಲಕರು ತಿಳಿಸಿದ್ದಾರೆ. ಕ್ಯಾಂಪ್‌ನ ರಾಮದೇವರ ಗುಡಿಯ ಬಳಿ ಭಾನುವಾರ ಸಂಜೆ 6 ಗಂಟೆಯವರೆಗೂ ಸ್ನೇಹಿತರೊಂದಿಗೆ ಕ್ರಿಕೆಟ್ ಆಟವಾಡುತ್ತಿದ್ದ…