ಸಿಂಧನೂರು/ಮಸ್ಕಿ : ಸಿಪಿಐ(ಎಂಎಲ್) ಲಿಬರೇಶನ್ ಪಾರ್ಟಿಯಿಂದ ಕೋಮುವಾದಿ ಬಿಜೆಪಿ ಸೋಲಿಸಿ, ಸಂವಿಧಾನ-ಪ್ರಜಾಪ್ರಭುತ್ವ ರಕ್ಷಿಸಿ ಪ್ರಚಾರಾಂದೋಲನ

ನಮ್ಮ ಸಿಂಧನೂರು, ಎಪ್ರಿಲ್ 28‘ಇಂಡಿಯಾ’ ಒಕ್ಕೂಟದ ಭಾಗವಾಗಿರುವ ಸಿಪಿಐ(ಎಂಎಲ್) ಲಿಬರೇಶನ್ ಪಾರ್ಟಿ ವತಿಯಿಂದ ಕೊಪ್ಪಳ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಸಿಂಧನೂರು, ಮಸ್ಕಿ ವಿಧಾನಸಭಾ ಕ್ಷೇತ್ರದ ಹಲವು ಹಳ್ಳಿಗಳಲ್ಲಿ ರಾಜ್ಯ ಕಾರ್ಯದರ್ಶಿ ಕ್ಲಿಫ್ಟನ್ ಡಿ ರೊಜೊರಿಯೋ, ರಾಜ್ಯ ಸಮಿತಿ ಸದಸ್ಯ ನಾಗರಾಜ್ ಪೂಜಾರ್…

ಸಿಂಧನೂರು: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಸನಗೌಡ ಬಾದರ್ಲಿ ಅವರಿಂದ ರಾಜಶೇಖರ್ ಹಿಟ್ನಾಳ್ ಪರ ಅಬ್ಬರದ ಪ್ರಚಾರ

ನಮ್ಮ ಸಿಂಧನೂರು, ಏಪ್ರಿಲ್ 16ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಸನಗೌಡ ಬಾದರ್ಲಿ ಅವರು ಸಿಂಧನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಹಲವು ದಿನಗಳಿಂದ ಅಬ್ಬರದ ಪ್ರಚಾರ ನಡೆಸಿದ್ದಾರೆ. ರಾಗಲಪರ್ವಿ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರ್ಯಕರ್ತರ ಸಭೆ ನಡೆಸುವ ಮೂಲಕ ಮತದಾರರಲ್ಲಿ…

ಸೋದರನಿಗಾಗಿ ಕೊಡೆ ಹಿಡಿದ ಶಾಸಕ ರಾಘವೇಂದ್ರ ಹಿಟ್ನಾಳ್ ! : ವಜ್ರಬಂಡಿ ಗ್ರಾಮದಲ್ಲಿ ಛತ್ರಿ ಹಿಡಿದು ಮಳೆಯಲ್ಲೂ ಪ್ರಚಾರ

(ಪೊಲಿಟಿಕಲ್ ನ್ಯೂಸ್: ಬಸವರಾಜ ಹಳ್ಳಿ)ನಮ್ಮ ಸಿಂಧನೂರು, ಏಪ್ರಿಲ್ 14ಕೊಪ್ಪಳ ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ್ ಅವರ ಪ್ರಚಾರಾರ್ಥ ಯಲಬುರ್ಗಾ ತಾಲೂಕಿನ ವಜ್ರಬಂಡಿ ಗ್ರಾಮದಲ್ಲಿ ಶನಿವಾರ ಅವರ ಸೋದರ ಹಾಗೂ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್ ಬಿರುಸಿನ ಮಳೆಯಲ್ಲೂ ಛತ್ರಿ ಹಿಡಿದು…

ಕೊಪ್ಪಳ ಲೋಕಸಭಾ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಪರ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಬಿರುಸಿನ ಪ್ರಚಾರ

ನಮ್ಮ ಸಿಂಧನೂರು, ಏಪ್ರಿಲ್ 13ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಹಾಗೂ ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿ ಅವರು ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ್ ಪರ ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ. ಯಲಬುರ್ಗಾ ತಾಲೂಕಿನ ಚಿಕ್ಕವಂಕಲಕುಂಟಾ, ವಜ್ರಬಂಡಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಮುಖಂಡರು, ಕಾರ್ಯಕರ್ತರು, ಬೆಂಬಲಿಗರು…

ಕೊಪ್ಪಳ ಲೋಕಸಭಾ ಕಣ : ಬಿಜೆಪಿ ಅಭ್ಯರ್ಥಿ ಪರ ಜನಾರ್ದನ ರೆಡ್ಡಿ ಬಿರುಸಿನ

(ಪೊಲಿಟಿಕಲ್ ನ್ಯೂಸ್ : ಬಸವರಾಜ ಹಳ್ಳಿ)ನಮ್ಮ ಸಿಂಧನೂರು, ಏಪ್ರಿಲ್ 12ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸಮ್ಮುಖದಲ್ಲಿ ಜನಾರ್ದನ ರೆಡ್ಡಿ ಬಿಜೆಪಿ ಸೇರಿದ್ದೇ ತಡ ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಅಭ್ಯರ್ಥಿ ಡಾ.ಬಸವರಾಜ ಕ್ಯಾವಟರ್ ಅವರೊಂದಿಗೆ ಕ್ಷೇತ್ರಾದ್ಯಂತ ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ.…

ಮುನಿಸು ಶಮನ, ಕೊಪ್ಪಳ ಬಿಜೆಪಿ ಅಭ್ಯರ್ಥಿ ಪರ ಹಾಲಿ ಸಂಸದ ಸಂಗಣ್ಣ ಕರಡಿ ಪ್ರಚಾರ

ನಮ್ಮ ಸಿಂಧನೂರು, ಏಪ್ರಿಲ್ 2ಕೆಲ ದಿನಗಳಿಂದ ಮುನಿಸಿಕೊಂಡಿದ್ದ ಹಾಲಿ ಸಂಸದ ಸಂಗಣ್ಣ ಕರಡಿ ಅವರು ಹೈಕಮಾಂಡ್‌ನ ಮನವೊಲಿಕೆಯ ನಂತರ ಸುಮ್ಮನಾಗಿದ್ದು, ಕುಷ್ಟಗಿಯ ಬುತ್ತಿ ಬಸವೇಶ್ವರ ಸಭಾಭವನದಲ್ಲಿ ನಡೆದ ಕುಷ್ಟಗಿ ವಿಧಾನಸಭಾ ಕ್ಷೇತ್ರದ ಬೂತ್ ವಿಜಯ ಅಭಿಯಾನದಲ್ಲಿ ಕೊಪ್ಪಳ ಕ್ಷೇತ್ರದ ಅಭ್ಯರ್ಥಿ ಡಾ.ಬಸವರಾಜ…

ಕೊಪ್ಪಳ ಎಂ.ಪಿ.ಕ್ಷೇತ್ರ : ಗಂಗಾವತಿಯಲ್ಲಿ ರೇಣುಕಾಚಾರ್ಯರ ಜಯಂತಿಯಲ್ಲಿ ಭಾಗವಹಿಸಿದ ಹಿಟ್ನಾಳ್, ಸಿಂಧನೂರಿನಲ್ಲಿ ಪಕ್ಷದ ಪ್ರಮುಖರ ಭೇಟಿ ಮಾಡಿದ ಕ್ಯಾವಟರ್

ನಮ್ಮ ಸಿಂಧನೂರು, ಮಾರ್ಚ್ 28ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳು ಕಾಲಿಗೆ ಚಕ್ರಕಟ್ಟಿಕೊಂಡವರAತೆ ಲೋಕಸಭೆ ವ್ಯಾಪ್ತಿಯ ಹಲವು ಕ್ಷೇತ್ರಗಳಿಗೆ ದಿನವೂ ಭೇಟಿ ಕೊಡುತ್ತಿದ್ದು, ದೇವಸ್ಥಾನ, ಮಠ-ಮಂದಿರ, ಜಾತ್ರೆ, ಸಭೆ, ಸಮಾರಂಭಗಳಲ್ಲಿ ತಮ್ಮ ಬೆಂಬಲಿಗರು ಹಾಗೂ ಕಾರ್ಯಕರ್ತರೊಂದಿಗೆ ಪಾಲ್ಗೊಳ್ಳುತ್ತಿದ್ದಾರೆ. ಗಂಗಾವತಿ ನಗರದಲ್ಲಿ ನಡೆದ ರೇಣುಕಾಚಾರ್ಯರ…