ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜನವರಿ 9ರಾಜ್ಯ ಮಾಧ್ಯಮ ಅಕಾಡೆಮಿಯು 2025ನೇ ಸಾಲಿನ ವಾರ್ಷಿಕ ಪ್ರಶಸ್ತಿ ಹಾಗೂ ವಿವಿಧ ದತ್ತಿ ಪ್ರಶಸ್ತಿ ವಿಜೇತರನ್ನು ದಿನಾಂಕ: 09-01-2026 ಶುಕ್ರವಾರದಂದು ಪ್ರಕಟಿಸಿದ್ದು, ವಿಜಯ ಕರ್ನಾಟಕ ಸಿಂಧನೂರು ತಾಲೂಕು ವರದಿಗಾರ ಚಂದ್ರಶೇಖರ ಬೆನ್ನೂರು ಅವರಿಗೆ…