ತುರ್ವಿಹಾಳ : ಪಟ್ಟಣ ಪಂಚಾಯಿತಿ ಕಾಂಗ್ರೆಸ್ ಪಾಲು

ನಮ್ಮ ಸಿಂಧನೂರು, ಆಗಸ್ಟ್ 30ತಾಲೂಕಿನ ತುರುವಿಹಾಳ ಪಟ್ಟಣ ಪಂಚಾಯತ್‌ನಲ್ಲಿ ಕಾಂಗ್ರೆಸ್ ಅಧಿಕಾರ ಚುಕ್ಕಾಣಿ ಹಿಡಿದಿದೆ. ಅಧ್ಯಕ್ಷರಾಗಿ ಶ್ಯಾಮಿದಸಾಬ್ ಚೌದರಿ ಹಾಗೂ ಉಪಾಧ್ಯಕ್ಷರಾಗಿ ಗಂಗಮ್ಮ ಯಲ್ಲಪ್ಪ ಭೋವಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಿಗೆ ಆಡಳಿತಾಧಿಕಾರಿ ಹಾಗೂ ತಹಸೀಲ್ದಾರರು ಆದ…

ಸಿಂಧನೂರು: ಜಾಲಿ-ಬೇಲಿಯಲ್ಲಿ ಕಣ್ಮರೆಯಾಗುತ್ತಿವೆ ‘ನಗರಸಭೆ ಸ್ವತ್ತುಗಳು’

(ಸ್ಪೆಷಲ್ ಸ್ಟೋರಿ: ಬಸವರಾಜ ಹಳ್ಳಿ)ನಮ್ಮ ಸಿಂಧನೂರು, ಜೂನ್ 21ನಗರದ ವಿವಿಧ ವಾರ್ಡ್‌ಗಳಲ್ಲಿ ನಾಗರಿಕ ಸೌಲಭ್ಯಕ್ಕಾಗಿ ನಿಗದಿಪಡಿಸಿದ ‘ನಗರಸಭೆ ಸ್ವತ್ತುಗಳು’ ಜಾಲಿ, ಬೇಲಿ, ಚರಂಡಿ ನೀರಿನಲ್ಲಿ ದಿನದಿಂದ ದಿನಕ್ಕೆ ‘ಕಣ್ಮರೆ’ಯಾಗುತ್ತಿವೆ. ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಈ ಆಸ್ತಿಗಳು ಬರುಬರುತ್ತಾ ಅತಿಕ್ರಮಣವಾದರೂ ಅಚ್ಚರಿಯೇನಿಲ್ಲ…

(ಲೋಕಲ್ ನ್ಯೂಸ್: ಬಸವರಾಜ ಹಳ್ಳಿ)ನಮ್ಮ, ಸಿಂಧನೂರು, ಜೂನ್ 6ಹತ್ತು ದಿನಕ್ಕೊಮ್ಮೆ ನೀರು ಬಿಡುವುದಾಗಿ ಹೇಳಿ ಈಗ ಹದಿನೈದು ದಿನವಾದರೂ ನೀರು ಬಿಡುತ್ತಿಲ್ಲ, ಕಾಲುವೆಗೆ ನೀರುಬಂದಾಗ ಕೆರೆಯಲ್ಲಿ ಸಂಗ್ರಹಿಸದೇ ಮೈಮರೆತು ಈಗ ನಗರಸಭೆಯವರು ಓಡಾಡುತ್ತಿದ್ದಾರೆ ಎಂದು ನಗರಾಭಿವೃದ್ಧಿ ಹೋರಾಟ ಸಮಿತಿ ನೇತೃತ್ವದಲ್ಲಿ ವಿವಿಧ…

ಸಿಂಧನೂರು: ನೀರಿನ ಸಮಸ್ಯೆ ಪರಿಹರಿಸುವಲ್ಲಿ ನಗರಸಭೆ ಆಡಳಿತ ವೈಫಲ್ಯ ಖಂಡಿಸಿ ಜೂನ್ 6 ರಂದು ನಗರಸಭೆ ಕಚೇರಿಗೆ ಮುತ್ತಿಗೆ

ನಮ್ಮ ಸಿಂಧನೂರು, ಜೂನ್ 1ಕಳೆದ ಹಲವು ದಿನಗಳಿಂದ ನಗರದಲ್ಲಿ ಉದ್ಭವಿಸಿರುವ ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವಲ್ಲಿ ನಗರಸಭೆ ಆಡಳಿತ ವಿಫಲವಾಗಿದೆ ಎಂದು ಆರೋಪಿಸಿ, ವಿವಿಧ ವಾರ್ಡ್ಗಳ ಸಾರ್ವಜನಿಕರೊಂದಿಗೆ ನಗರಸಭೆ ಕಚೇರಿ ಮುತ್ತಿಗೆಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ನಗರಾಭಿವೃದ್ಧಿ ಹೋರಾಟ ಸಮಿತಿ ಪ್ರಧಾನ…

ಸಿಂಧನೂರು: 31 ವಾರ್ಡ್‌ಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಲು ಜಿಲ್ಲಾಧಿಕಾರಿಗೆ ಕೆಆರ್‌ಎಸ್ ಆಗ್ರಹ

ನಮ್ಮ ಸಿಂಧನೂರು, ಮೇ 21ನಗರಸಭೆ 10 ದಿನಗಳಿಗೊಮ್ಮೆ ಕುಡಿವ ನೀರು ಸರಬರಾಜು ಮಾಡಲು ತೀರ್ಮಾನಿಸಿ ಪ್ರಕಟಣೆ ಹೊರಡಿಸಿದ್ದು, ಇದರಿಂದ ಬಡವರು, ಮಧ್ಯಮ ವರ್ಗದವರು ಹಾಗೂ ಕೂಲಿಕಾರರಿಗೆ ತೊಂದರೆಯಾಗಲಿದೆ. ಹಾಗಾಗಿ ನಗರದ 31 ವಾರ್ಡ್‌ಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡುವಂತೆ ಆಗ್ರಹಿಸಿ…

(ಜನದನಿ: ಬಸವರಾಜ ಹಳ್ಳಿ)ನಮ್ಮ ಸಿಂಧನೂರು, ಮೇ 14ನಗರದ 31 ವಾರ್ಡ್‌ಗಳ ಲಕ್ಷಕ್ಕೂ ಹೆಚ್ಚು ಜನರಿಗೆ ಕುಡಿವ ನೀರು ಪೂರೈಕೆಯ ಕೇಂದ್ರಬಿಂದುವಾಗಿರುವ ಕೆರೆಯ ಶುದ್ಧೀಕರಣ ಘಟಕಗಳ ಬಗ್ಗೆ ನಗರಸಭೆ ನಿರ್ಲಕ್ಷ್ಯ ತೋರುತ್ತಿದೆಯೇ ಎನ್ನುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆಯಾಗುತ್ತಿದೆ. ನೀರು ಪೂರೈಕೆ…