ಸಿಂಧನೂರು: ನಗರಸಭೆಯಿಂದ ತ್ಯಾಜ್ಯ ವಿಲೇವಾರಿ, ಸ್ವಚ್ಛತೆ ಕಾರ್ಯ ಕೈಗೊಂಡ ಪೌರ ಕಾರ್ಮಿಕರು

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ನವೆಂಬರ್ 3ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ನಗರದ ಗಾಂಧಿಸರ್ಕಲ್, ಕನಕದಾಸ ಸರ್ಕಲ್, ಬಸವೇಶ್ವರ ಸರ್ಕಲ್ ಹಾಗೂ ವಾಲ್ಮೀಕಿ ಸರ್ಕಲ್‌ನಲ್ಲಿ ಹೂ-ಹಣ್ಣು, ಬಾಳೆ ದಿಂಡು, ಕಬ್ಬು ಸೇರಿದಂತೆ ತರಹೇವಾರಿ ಸಾಮಗ್ರಿಗಳ ಮಾರಾಟ ಮಾಡಿದ್ದರಿಂದ ಅಲ್ಲಲ್ಲಿ ಬಿದ್ದಿದ್ದ ತ್ಯಾಜ್ಯ…

ಸಿಂಧನೂರು: ನಗರದ ಎಲ್ಲಾ ಚರಂಡಿಗಳ ಹೂಳೆತ್ತಲು ಒತ್ತಾಯಿಸಿ ಪೌರಾಯುಕ್ತರಿಗೆ ಮನವಿ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಅಕ್ಟೋಬರ್ 21ನಗರದ 31 ವಾರ್ಡ್‌ಗಳಲ್ಲಿನ ಬಹಳಷ್ಟು ಚರಂಡಿಗಳು ಹೂಳು, ಕಸ, ತ್ಯಾಜ್ಯ ಹಾಗೂ ಮುಳ್ಳು ಕಂಟಿಗಳಿಂದ ಕೂಡಿದ್ದು, ಕೂಡಲೇ ಹೂಳೆತ್ತಿ, ತ್ಯಾಜ್ಯ ವಿಲೇವಾರಿ ಮಾಡುವ ಮೂಲಕ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗದಂತೆ ಕ್ರಮ…

ಸಿಂಧನೂರು: ಖಾಸಗಿ ಕೆರೆ ವೀಕ್ಷಿಸಿದ ನಗರಾಭಿವೃದ್ಧಿ ಹೋರಾಟ ಸಮಿತಿ, ನಗರಸಭೆ ನಿರ್ಲಕ್ಷ್ಯಕ್ಕೆ ಕಿಡಿ

(ವಿಶೇಷ ಸುದ್ದಿ: ಬಸವರಾಜ ಹಳ್ಳಿ)ನಮ್ಮ ಸಿಂಧನೂರು, ಮೇ 31ನಗರದಲ್ಲಿ ಕುಡಿಯುವ ನೀರಿನ ಅಭಾವದಿಂದಾಗಿ ಹಾಹಾಕಾರ ಪರಿಸ್ಥಿತಿ ಉಂಟಾಗಿದ್ದು, ವಾರ್ಡ್ ನಿವಾಸಿಗಳ ಹಿತದೃಷ್ಟಿಯಿಂದ ಸಮಸ್ಯೆ ಶೀಘ್ರ ಪರಿಹಾರಕ್ಕೆ ಪರ್ಯಾಯ ಕ್ರಮಗಳನ್ನು ಕೈಗೊಳ್ಳುವಂತೆ ಆಗ್ರಹಿಸಿ ನಗರಸಭೆ ಬೆನ್ನತ್ತಿರುವ ನಗರಾಭಿವೃದ್ಧಿ ಹೋರಾಟ ಸಮಿತಿ ಪದಾಧಿಕಾರಿಗಳು ಬಪ್ಪೂರು…

ಸಿಂಧನೂರು: ಹೊಸ ಕಟ್ಟಡ ನಿರ್ಮಾಣ ಕೆಲಸಗಳಿಗೆ ಕುಡಿಯುವ ನೀರು ಬಳಸದಿರಲು ನಗರಸಭೆ ನೋಟಿಸ್

ನಮ್ಮ ಸಿಂಧನೂರು. ಮೇ 28ನಗರದಲ್ಲಿ ಕುಡಿವ ನೀರಿನ ಅಭಾವ ತಲೆದೋರಿದ ಹಿನ್ನೆಲೆಯಲ್ಲಿ ನಗರಸಭೆ ದಿನಾಂಕ: 28-05-2024ರಂದು ಸಾರ್ವಜನಿಕ ಪ್ರಕಟಣೆ ಹೊರಡಿಸಿದೆ. “ಸಿಂಧನೂರು ನಗರಕ್ಕೆ ಸಮರ್ಪಕವಾಗಿ ಕುಡಿಯುವ ನೀರು ಸರಬರಾಜು ಮಾಡಲು ಹಾಗೂ ನೀರು ಸಂರಕ್ಷಣೆಯ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರು ಕುಡಿಯುವ ನೀರನ್ನು…