ತುರ್ವಿಹಾಳ : ಪಟ್ಟಣ ಪಂಚಾಯಿತಿ ಕಾಂಗ್ರೆಸ್ ಪಾಲು

ನಮ್ಮ ಸಿಂಧನೂರು, ಆಗಸ್ಟ್ 30ತಾಲೂಕಿನ ತುರುವಿಹಾಳ ಪಟ್ಟಣ ಪಂಚಾಯತ್‌ನಲ್ಲಿ ಕಾಂಗ್ರೆಸ್ ಅಧಿಕಾರ ಚುಕ್ಕಾಣಿ ಹಿಡಿದಿದೆ. ಅಧ್ಯಕ್ಷರಾಗಿ ಶ್ಯಾಮಿದಸಾಬ್ ಚೌದರಿ ಹಾಗೂ ಉಪಾಧ್ಯಕ್ಷರಾಗಿ ಗಂಗಮ್ಮ ಯಲ್ಲಪ್ಪ ಭೋವಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಿಗೆ ಆಡಳಿತಾಧಿಕಾರಿ ಹಾಗೂ ತಹಸೀಲ್ದಾರರು ಆದ…

ರಾಯಚೂರು: ಇಂದು ರಾಯಚೂರಿಗೆ ರಾಹುಲ್ ಗಾಂಧಿ, ಬಿಸಿಲ ನಾಡಿನಲ್ಲಿ ಕೈ ಶಕ್ತಿ ಪ್ರದರ್ಶನ

ನಮ್ಮ ಸಿಂಧನೂರು, ಮೇ 2ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಅವರು ಗುರುವಾರ ರಾಯಚೂರು ನಗರಕ್ಕೆ ಆಗಮಿಸಲಿದ್ದು, ಕೈ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ. ರಾಯಚೂರಿನ ಬಸವೇಶ್ವರ ವೃತ್ತದಲ್ಲಿರುವ ವಲ್ಕಟ ಮೈದಾನದಲ್ಲಿ ಮಧ್ಯಾಹ್ನ 3 ಗಂಟೆ ಸುಮಾರು ಬೃಹತ್ ಸಾರ್ವಜನಿಕ ಸಭೆಯನ್ನು ಆಯೋಜಿಸಲಾಗಿದ್ದು,…

ಮಸ್ಕಿ : ಬಳಗಾನೂರು ಪಟ್ಟಣದಲ್ಲಿ ಕಾಂಗ್ರೆಸ್‌ನಿಂದ ಬಿರುಸಿನ ಪ್ರಚಾರ

ನಮ್ಮ ಸಿಂಧನೂರು, ಎಪ್ರಿಲ್ 28ಮಸ್ಕಿ ವಿಧಾನಸಭಾ ಕ್ಷೇತ್ರದ ಬಳಗಾನೂರು ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಬಹಿರಂಗ ಪ್ರಚಾರ ಸಭೆ ಶನಿವಾರ ಸಂಜೆ ನಡೆಯಿತು. ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅವರು ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿ, ರಾಜಶೇಖರ ಹಿಟ್ನಾಳ್ ಅವರ…

ಸಿಂಧನೂರು : ಕೈ ಶಕ್ತಿ ಪ್ರದರ್ಶನಕ್ಕೆ ಭರ್ಜರಿ ಸಿದ್ಧತೆ

(ಲೋಕಲ್ ನ್ಯೂಸ್: ಬಸವರಾಜ ಹಳ್ಳಿ)ನಮ್ಮ ಸಿಂಧನೂರು, ಎಪ್ರಿಲ್ 28ಕೊಪ್ಪಳ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ್ ಅವರ ಪರ ಬಹಿರಂಗ ಪ್ರಚಾರದ ಹಿನ್ನೆಲೆಯಲ್ಲಿ ಸಿಂಧನೂರಿನಲ್ಲಿ ಆಯೋಜಿಸಿರುವ ಸಮಾವೇಶಕ್ಕೆ ಸಿಎಂ ಅವರು ಭಾನುವಾರ (ಎಪ್ರಿಲ್ 28) ಆಗಮಿಸಲಿದ್ದು, ಈ ಹಿನ್ನೆಲೆಯಲ್ಲಿ ಪಿಡಬ್ಲ್ಯುಡಿ…

ಸಿಂಧನೂರು : ವಾರ್ಡ್‌ವಾರು ಕಾಂಗ್ರೆಸ್ ಪ್ರಚಾರ, ಅಭ್ಯರ್ಥಿ ಹಿಟ್ನಾಳ್ ಪರ ಮತಯಾಚನೆ

ನಮ್ಮ ಸಿಂಧನೂರು, ಎಪ್ರಿಲ್ 27ನಗರದಲ್ಲಿ ವಾರ್ಡ್ವಾರು ಪ್ರಚಾರಕ್ಕೆ ಕಾಂಗ್ರೆಸ್ ಮುಂದಾಗಿದ್ದು, ಕಳೆದ ಹಲವು ದಿನಗಳಿಂದ ಬಿರುಸಿನ ಪ್ರಚಾರ ನಡೆಸಲಾಗುತ್ತಿದೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಸನಗೌಡ ಬಾದರ್ಲಿ ಮತ್ತು ಅವರ ಬೆಂಬಲಿಗರು ನಗರದ ವಾರ್ಡ್ ನಂಬರ್ 6,7,8,9 ಮತ್ತು 10ರ ವ್ಯಾಪಿಯ ಬಡಾವಣೆಗಳಲ್ಲಿ…

ಸಿಂಧನೂರು : ಗ್ರಾಮೀಣ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಸಿ.ಎಚ್.ಲಲಿತಾ ನೇಮಕ

ನಮ್ಮ ಸಿಂಧನೂರು, ಎಪ್ರಿಲ್ 26ತಾಲೂಕು ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಸಮಿತಿಯ ಮಹಿಳಾ ಘಟಕದ ನೂತನ ಅಧ್ಯಕ್ಷೆಯಾಗಿ ಸಿ.ಎಚ್.ಲಲಿತಾ ಗಾಂಧಿನಗರ ಹಾಗೂ ಎಸ್ಟಿ ವಿಭಾಗದ ಮಹಿಳಾ ನಗರ ಘಟಕದ ಅಧ್ಯಕ್ಷೆಯನ್ನಾಗಿ ಬಸಮ್ಮ ಶಿವಲಿಂಗಪ್ಪ ಅವರನ್ನು ನೇಮಕ ಮಾಡಲಾಗಿದೆ. ಶಾಸಕ ಹಂಪನಗೌಡ ಬಾದರ್ಲಿ ಅವರ…

ಮಸ್ಕಿ: ಬಿಜೆಪಿಯ ಹಿರಿಯ ಮುಖಂಡ ಅಂದಾನಪ್ಪ ಗುಂಡಳ್ಳಿ ಕಾಂಗ್ರೆಸ್‌ಗೆ

ನಮ್ಮ ಸಿಂಧನೂರು, ಎಪ್ರಿಲ್ 23ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಬಿಜೆಪಿಯ ಹಿರಿಯ ಮುಖಂಡ ಹಾಗೂ ಉದ್ಯಮಿ ಅಂದಾನಪ್ಪ ಗುಂಡಳ್ಳಿ ಅವರು ಮಂಗಳವಾರ ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಈ ಹಿಂದೆ ಕಾಂಗ್ರೆಸ್‌ನಲ್ಲಿ ರಾಜ್ಯ…

ಸಿಂಧನೂರು: ಹೆಡಗಿನಾಳ ಗ್ರಾಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ

ನಮ್ಮ ಸಿಂಧನೂರು, ಏಪ್ರಿಲ್ 19ತಾಲೂಕಿನ ಹೆಡಗಿನಾಳ ಗ್ರಾಮದಲ್ಲಿ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಕಾಂಗ್ರೆಸ್ ಕಾರ್ಯಕರ್ತರ, ಬೆಂಬಲಿಗರ, ಅಭಿಮಾನಿಗಳ ಸಭೆ ನಡೆಯಿತು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಸನಗೌಡ ಬಾದರ್ಲಿ ಸಭೆಗೆ ಚಾಲನೆ ನೀಡಿ ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ್ ಪರ ಮತಯಾಚನೆ…

ಕೊಪ್ಪಳ ಲೋಕ ಕಣ : ಬಿಜೆಪಿ ಕಾರ್ಯಕರ್ತರ ಪಕ್ಷಾಂತರ ಪರ್ವ, ಸಂಗಣ್ಣ ಕರಡಿಯವರ ನೇತೃತ್ವದಲ್ಲಿ ಹಲವರು ಕಾಂಗ್ರೆಸ್ ಸೇರ್ಪಡೆ

ನಮ್ಮ ಸಿಂಧನೂರು, ಏಪ್ರಿಲ್ 18ಹಾಲಿ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಪಕ್ಷಕ್ಕೆ ಸಂಗಣ್ಣ ಕರಡಿ ಅವರು ಸೇರ್ಪಡೆಗೊಂಡ ನಂತರ ಕೊಪ್ಪಳ ಜಿಲ್ಲೆಯ ಹಲವೆಡೆ ಪಕ್ಷಾಂತರ ಪರ್ವ ಶುರುವಾಗಿದ್ದು, ಸಂಗಣ್ಣ ಕರಡಿ ಅವರ ಬೆಂಬಲಿಗರು, ಅಭಿಮಾನಿಗಳು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ…

ಕೊಪ್ಪಳ ಲೋಕ ಕಣ: ಕರಡಿ ಸಂಗಣ್ಣ, ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್‌ ಸೇರ್ಪಡೆ

ನಮ್ಮ ಸಿಂಧನೂರು, ಏಪ್ರಿಲ್‌ 17ಬೆಂಗಳೂರಿನಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ತೊರೆದು ಸಂಗಣ್ಣ ಕರಡಿ ಅವರು ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಕೊಪ್ಪಳ…