ಸಿಂಧನೂರು ತಾಲೂಕು ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಸರಿಪಡಿಸಲು ಸಿಪಿಐ ಪಕ್ಷದಿಂದ ಜಿಲ್ಲಾಡಳಿತಕ್ಕೆ 15 ದಿನಗಳ ಗಡುವು

ಲೋಕಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು ನವೆಂಬರ್ 28ನಗರದ ತಾಲೂಕು ಸಾರ್ವಜನಿಕ ಆಸ್ಪತ್ರೆ ಅವ್ಯವಸ್ಥೆಯ ಆಗರವಾಗಿದ್ದು, ಈ ಅವ್ಯವಸ್ಥೆಯನ್ನು ಸರಿಪಡಿಸಿ ಸಾರ್ವಜನಿಕರಿಗೆ ಗುಣಮಟ್ಟದ ಚಿಕಿತ್ಸೆ ಒದಗಿಸಲು ಜಿಲ್ಲಾಡಳಿತ ಹಾಗೂ ಚುನಾಯಿತ ಜನಪ್ರತಿನಿಧಿಗಳು 15 ದಿನಗಳ ಒಳಗಾಗಿ ಕ್ರಮ ಕೈಗೊಳ್ಳದಿದ್ದರೆ ಭಾರತ…