ಸಿಂಧನೂರು: ಧರ್ಮಸ್ಥಳದ ಅಸಹಜ ಸಾವುಗಳ ಪ್ರಕರಣ ನ್ಯಾಯಾಂಗ ತನಿಖೆಗೆ ವಹಿಸಲು ಆಗ್ರಹಿಸಿ ಸಿಪಿಐ(ಎಂಎಲ್) ಪ್ರತಿಭಟನೆ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 23ಧರ್ಮಸ್ಥಳದಲ್ಲಿ ನಡೆದ ಸಾಮೂಹಿಕ ಅಪಹರಣ, ಅತ್ಯಾಚಾರ, ಕೊಲೆ ಪ್ರಕಾರಣಗಳ ಪ್ರಮುಖ ಅಪರಾಧಿಗಳನ್ನು ಕೂಡಲೇ ಬಂಧಿಸಿ, ತನಿಖೆಯನ್ನು ಉನ್ನತಮಟ್ಟದ ನ್ಯಾಯಾಂಗಕ್ಕೆ ವಹಿಸುವಂತೆ ಆಗ್ರಹಿಸಿ ಸಿಪಿಐ(ಎಂಎಲ್) ರೆಡ್‌ಸ್ಟಾರ್ ವತಿಯಿಂದ ನಗರದ ತಹಸಿಲ್ ಕಾರ್ಯಾಲಯದ ಮುಂದೆ ಬುಧವಾರ…