ಲೋಕಲ್ ನ್ಯೂಸ್ : ಬಸವರಾಜ ಹಳ್ಳಿ ನಮ್ಮ ಸಿಂಧನೂರು, ಡಿಸೆಂಬರ್ 28ನಗರದ ರಸ್ತೆ ಬದಿಗಳಲ್ಲಿ ಡಬ್ಬಾ ಅಂಗಡಿ, ಶೆಡ್‌ಗಳನ್ನು ತೆರವುಗೊಳಿಸಿರುವುದರಿಂದ ಸಾವಿರಾರು ಕುಟುಂಬಗಳು ಬೀದಿಗೆ ಬಿದ್ದಿದ್ದು, ಸಣ್ಣಪುಟ್ಟ ವ್ಯಾಪಾರಿಗಳಿಗೆ ಎರಡು ದಿನದೊಳಗೆ ಜಿಲ್ಲಾ ಮತ್ತು ತಾಲೂಕು ಆಡಳಿತ ಪರ್ಯಾಯ ವ್ಯವಸ್ಥೆ ಕಲ್ಪಿಸದಿದ್ದರೆ…