ಸಿಂಧನೂರು: ಪೂರ್ಣ ಫಲಿತಾಂಶ ಬಂದ ನಂತರ ಪ್ರತಿಕ್ರಿಯಿಸುವೆ: ಡಿ.ಕೆ.ಶಿವಕುಮಾರ್

ನಮ್ಮ ಸಿಂಧನೂರು, ಅಕ್ಟೋಬರ್ 08ಜಮ್ಮು ಮತ್ತು ಕಾಶ್ಮೀರ ಹಾಗೂ ಹರಿಯಾಣ ರಾಜ್ಯದ ವಿಧಾನಸಭೆ ಚುನಾವಣೆ ಸಂಬಂಧಿಸಿದಂತೆ, ಉಪ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಮಂಗಳವಾರ ಹೀಗೆ ಪ್ರತಿಕ್ರಿಯಿಸಿದ್ದಾರೆ. “ಇನ್ನು ಪೂರ್ಣ ಪ್ರಮಾಣದ ಫಲಿತಾಂಶ ಬಂದಿಲ್ಲ. ಆರಂಭದ ವರದಿಗಳ ಪ್ರಕಾರ ಹರಿಯಾಣ…

ಕೊಪ್ಪಳ ಲೋಕ ಕಣ: ಕಾಂಗ್ರೆಸ್ ಗೆಲುವು, ಮುಖಂಡರಿಂದ ಡಿಸಿಎಂಗೆ ಸನ್ಮಾನ

ನಮ್ಮ, ಸಿಂಧನೂರು, ಜೂನ್ 6ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ್ ಅವರು ವಿಜಯಶಾಲಿಯಾಗಿದ್ದು, ಈ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲಾ ಕಾಂಗ್ರೆಸ್‌ನಿಂದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರಿಗೆ ಬೆಂಗಳೂರಿನಲ್ಲಿ ಅಭಿನಂದಿಸಿ, ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ…

ಸಿಂಧನೂರು: ಡಿ.ಕೆ.ಶಿವಕುಮಾರ ಜನ್ಮದಿನ ಆಚರಣೆ, ಸರ್ಕಾರಿ ಆಸ್ಪತ್ರೆಯಲ್ಲಿ ಹಾಲು-ಹಣ್ಣು ವಿತರಣೆ

ನಮ್ಮ ಸಿಂಧನೂರು, ಮೇ 15ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರ 62ನೇ ಜನ್ಮದಿನದ ನಿಮಿತ್ತ ತಾಲೂಕು ಕಾಂಗ್ರೆಸ್ ಸಮಿತಿ ಹಾಗೂ ಕಾಂಗ್ರೆಸ್ ಮುಖಂಡ ಸೋಮನಗೌಡ ಬಾದರ್ಲಿ ಅವರ ನೇತೃತ್ವದಲ್ಲಿ ಬುಧವಾರ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಉಚಿತವಾಗಿ ಹಾಲು-ಹಣ್ಣು ವಿತರಿಸಲಾಯಿತು. ಈ ಸಂದರ್ಭದಲ್ಲಿ…