ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 12ಹುಬ್ಬಳ್ಳಿ–ಬೆಂಗಳೂರು ಎಕ್ಸ್‌ಪ್ರೆಸ್ ರೈಲು (ಸಂಖ್ಯೆ 17391/17392) ಸೇವೆಯನ್ನು ಸಿಂಧನೂರಿನ ವರೆಗೆ ವಿಸ್ತರಿಸಲಾಗಿದ್ದು, ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಶನಿವಾರ ಹಸಿರು ನಿಶಾನೆ ತೋರುವ ಮೂಲಕ ನೂತನ ರೈಲು ಸಂಚಾರಕ್ಕೆ ವಿಧ್ಯುಕ್ತವಾಗಿ…