ನಮ್ಮಸಿಂಧನೂರು, ಸೆಪ್ಟೆಂಬರ್ 04ತುಂಗಭದ್ರಾ ಜಲಾಶಯಕ್ಕೆ ದಿನಾಂಕ:04-09-2024 ಬುಧವಾರದಂದು 39,945 ಕ್ಯೂಸೆಕ್ ನೀರು ಒಳಹರಿವು ದಾಖಲಾಗಿದೆ. 15,235 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಸದ್ಯ ಜಲಾಶಯದಲ್ಲಿ 101.45 ಟಿಎಂಸಿ ನೀರು ಸಂಗ್ರಹವಿದೆ. ಕಳೆದ ವರ್ಷ ಇದೇ ದಿನ ಜಲಾಶಯದಲ್ಲಿ 73.78 ಟಿಎಂಸಿ ನೀರು ಸಂಗ್ರಹವಿದ್ದರೆ,…
Tag: farmers
ಸಿಂಧನೂರು: ಹೈಬ್ರೀಡ್ ಜೋಳದ ಬೀಜಕ್ಕಾಗಿ ರೈತರ ಪರದಾಟ, ಖಾಸಗಿ ಬೀಜದ ಅಂಗಡಿಗೆ ಮುಗಿಬಿದ್ದ ರೈತರು..!
ಲೋಕಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಆಗಸ್ಟ್ 22ಹೈಬ್ರೀಡ್ ಜೋಳದ ಬೀಜಕ್ಕಾಗಿ ರೈತರು ಕಳೆದೊಂದು ವಾರದಿಂದ ಪರದಾಡುತ್ತಿದ್ದು, ನಗರದ ರಾಯಚೂರು ಮಾರ್ಗದ ರಸ್ತೆಯಲ್ಲಿರುವ ಅಮರದೀಪ ಬಟ್ಟೆ ಅಂಗಡಿ ಪಕ್ಕದ ಬೀಜ ಮಾರಾಟದ ಖಾಸಗಿ ಅಂಗಡಿಯೊಂದಕ್ಕೆ ಮುಗಿಬಿದ್ದದ್ದು ಗುರುವಾರ ಬೆಳಿಗ್ಗೆ ಕಂಡುಬಂತು.…
ಸಿಂಧನೂರು : ತುಂಗಭದ್ರಾ ಡ್ಯಾಂನ 19 ನೇ ಗೇಟ್ ಕೊಚ್ಚಿ ಹೋಗಲು ಯಾರು ಕಾರಣ ?
(ವಿಶ್ಲೇಷಣೆ: ಬಸವರಾಜ ಹಳ್ಳಿ)ನಮ್ಮ ಸಿಂಧನೂರು, ಆಗಸ್ಟ್ 13ಹೊಟ್ಟೆ ತುಂಬ ಅನ್ನ, ಕೈತುಂಬ ಕೆಲಸ ಕೊಡುವ ತುಂಗಭದ್ರಾ ಜಲಾಶಯ ಈ ಬಾರಿ ಜಲ್ದಿ ತುಂಬಿ ತುಳುಕಿದ ಸುದ್ದಿ ಕೇಳಿಯೇ ಹಿರಿ ಹಿರಿ ಹಿಗ್ಗಿದ್ದ ನಾಲ್ಕು ಜಿಲ್ಲೆಯ ರೈತರಿಗೆ, ಡ್ಯಾಮಿನ ಗೇಟೊಂದು ನೀರಿಗೆ ಕೊಚ್ಚಿಹೋದ…
ರಾಯಚೂರು: ರೈತರಿಗೆ ಭೂ ಮಂಜೂರಾತಿ, ನಿವೇಶನ ರಹಿತರಿಗೆ ಹಕ್ಕುಪತ್ರಕ್ಕಾಗಿ ಆಗ್ರಹಿಸಿ ಕೆಆರ್‌ಎಸ್ ಪ್ರತಿಭಟನೆ
ನಮ್ಮ ಸಿಂಧನೂರು, ಜುಲೈ 12ಸರ್ಕಾರಿ, ಸರ್ಕಾರಿ ಹೆಚ್ಚುವರಿ, ಖಾರೀಜಖಾತಾ ಪರಂಪೋಕ್ ಭೂಮಿಯನ್ನು ಮೂರು ತಲೆಮಾರಿನಿಂದ ಸಾಗುವಳಿ ಮಾಡುತ್ತಿರುವ ರೈತರಿಗೆ ಭೂ ಮಂಜೂರಾತಿ ಕೊಡಬೇಕು ಹಾಗೂ ಸರ್ಕಾರಿ ಜಾಗದಲ್ಲಿ ವಾಸಿಸುತ್ತಿರುವ ನಿವಾಸಿಗಳಿಗೆ ನಿವೇಶನ ಹಕ್ಕುಪತ್ರ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ…
ರೈತರ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹ
ನಮ್ಮ ಸಿಂಧನೂರು, ಜನವರಿ 25ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಗುರುವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಚೂನಪ್ಪ ಪೂಜೇರಿ (ಚೂನಪ್ಪ ಪೂಜೇರಿ ಬಣ) ಅವರ ಅಧ್ಯಕ್ಷತೆಯಲ್ಲಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಭೆ ನಡೆಯಿತು. ಕೇಂದ್ರ ಮತ್ತು ರಾಜ್ಯ…