ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು.ಜ.31ತಾಲೂಕಿನ ಗೋನವಾರ ಗ್ರಾಮದ ಸರಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಹಳ್ಳಿ ಸೊಗಡಿನ ಕಾರ್ಯಕ್ರಮ ಸಡಗರ, ಸಂಭ್ರಮದಿಂದ ನಡೆಯಿತು. ವಿದ್ಯಾರ್ಥಿ, ವಿದ್ಯಾರ್ಥಿನಿಯರು ಗ್ರಾಮೀಣ-ಉಡುಗೆ-ತೊಡುಗೆಯಲ್ಲಿ ಹೆಜ್ಜೆ ಹಾಕುವ ಮೂಲಕ ಗಮನ ಸೆಳೆದರು. ಈ ಕಾರ್ಯಕ್ರಮವನ್ನು ಜವಳಗೇರಾ…