ಸಿಂಧನೂರು: ಸರ್ಕಾರಿ ಆಸ್ಪತ್ರೆ ವೈದ್ಯರು, ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ, ನಾಲ್ಕನೇ ದಿನಕ್ಕೆ ಕಾಲಿಟ್ಟ ನಮ್ಮ ಕರ್ನಾಟಕ ಸೇನೆ ಹೋರಾಟ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ನವೆಂಬರ್ 11ನಗರದ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಹೆರಿಗೆಯಾದ ಆರ್.ಎಚ್.ಕ್ಯಾಂಪ್ 3ರ ಮಹಿಳೆ ಮೌಸಂಬಿ ಮಂಡಲ್, ಉದ್ಬಾಳ.ಜೆ ಗ್ರಾಮದ ಚಂದ್ರಕಲಾ ಹಾಗೂ ಅಂಕುಶದೊಡ್ಡಿಯ ರೇಣುಕಮ್ಮ ಹೆರಿಗೆಯ ನಂತರ ವೈದ್ಯಕೀಯ ನಿರ್ಲಕ್ಷದಿಂದ ಮೃತಪಟ್ಟಿದ್ದಾರೆಂದು ಆರೋಪಿಸಿ, ಈ ಬಗ್ಗೆ…

ಸಿಂಧನೂರು: ಅಂಕುಶದೊಡ್ಡಿ ಗ್ರಾಮದ ಗರ್ಭಿಣಿ ಮಹಿಳೆ ಸಾವು ಪ್ರಕರಣ, ಸಿಂಧನೂರು ಸರ್ಕಾರಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯ ಆರೋಪ

ನಮ್ಮ ಸಿಂಧನೂರು, ನವೆಂಬರ್ 9ನಗರದ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಹೆರಿಗೆಗೆಂದು ದಾಖಲಾಗಿದ್ದ ಆರ್.ಎಚ್.ಕ್ಯಾಂಪ್-3ರ ಮಹಿಳೆ ಸಾವಿನ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಅಂತದ್ದೇ ಪ್ರಕರಣ ಬೆಳಕಿಗೆ ಬಂದಿದೆ. ಅಕ್ಟೋಬರ್ 30ರಂದು ಹೆರಿಗಾಗಿ ಸಿಂಧನೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದ ಮಸ್ಕಿ ತಾಲೂಕಿನ ಅಂಕುಶದೊಡ್ಡಿ…

ಸಿಂಧನೂರು: ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳೆ ಸಾವು ಪ್ರಕರಣ, ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆ ಅನಿರ್ದಿಷ್ಟಾವಧಿ ಧರಣಿ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ನವೆಂಬರ್ 8ನಗರದ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ದಿನಾಂಕ: 21-10-2024ರಂದು ಆರ್.ಎಚ್. ಕ್ಯಾಂಪ್-3ರ ಮಹಿಳೆ ಮೌಸಂಬಿ ಮಹೇಶ್ವರ ಮಂಡಲ್ ಹೆರಿಗೆಯ ನಂತರ ವೈದ್ಯಕೀಯ ನಿರ್ಲಕ್ಷದಿಂದ ಮೃತಪಟ್ಟಿದ್ದಾರೆಂದು ಆರೋಪಿಸಿ, ಈ ಬಗ್ಗೆ ತನಿಖೆ ನಡೆಸಿ, ತಪ್ಪಿತಸ್ಥರನ್ನು ಅಮಾನತುಗೊಳಿಸಿ…

ಸಿಂಧನೂರು: ಸರ್ಕಾರಿ ಆಸ್ಪತ್ರೆಯಲ್ಲಿ ಬಾಣಂತಿ ಮಹಿಳೆ ಸಾವು, ನಮ್ಮ ಕರ್ನಾಟಕ ಸೇನೆಯಿಂದ ಆಸ್ಪತ್ರೆ ಮುಂದೆ ಅನಿರ್ದಿಷ್ಟಾವಧಿ ಧರಣಿ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಅಕ್ಟೋಬರ್ 22ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಹೆರಿಗಾಗಿ ದಾಖಲಾಗಿದ್ದ ತಾಲೂಕಿನ ಆರ್.ಎಚ್.ಕ್ಯಾಂಪ್-3ರ ಗರ್ಭಿಣಿ ಮೌಸಂಬಿ ಮಂಡಲ್ ಹೆರಿಗೆ ನಂತರ ಸೋಮವಾರ ಮೃತಪಟ್ಟಿದ್ದು, ಇದಕ್ಕೆ ವೈದ್ಯರ ಹಾಗೂ ಸಿಬ್ಬಂದಿಯ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ, ಕರ್ತವ್ಯಲೋಪ ಎಸಗಿದ…

ಸಿಂಧನೂರು: ವೈದ್ಯರು, ಸಿಬ್ಬಂದಿ ನಿರ್ಲಕ್ಷ್ಯದಿಂದ ಸರ್ಕಾರಿ ಆಸ್ಪತ್ರೆಯಲ್ಲಿ ಬಾಣಂತಿ ಮಹಿಳೆ ಸಾವು, ಸಂಬಂಧಿಕರ ಆರೋಪ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಅಕ್ಟೋಬರ್ 22ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಹೆರಿಗಾಗಿ ದಾಖಲಾಗಿದ್ದ ತಾಲೂಕಿನ ಆರ್.ಎಚ್.ಕ್ಯಾಂಪ್-3ರ ಗರ್ಭಿಣಿಯೊಬ್ಬರು, ಹೆರಿಗೆ ನಂತರ ಮೃತಪಟ್ಟ ಘಟನೆ ದಿನಾಂಕ: 21-10-2024 ಸೋಮವಾರ ರಾತ್ರಿ ನಡೆದಿದೆ. ಮಹಿಳೆ ಮೃತಪಟ್ಟಿದ್ದು, ಕೂಸು ಆರೋಗ್ಯವಾಗಿದೆ. ತನ್ನ ಪತ್ನಿ ಸಾವಿಗೆ…

ಸಿಂಧನೂರು: ಸರ್ಕಾರಿ ಆಸ್ಪತ್ರೆಗೆ ಡಿಎಚ್‌ಒ ಭೇಟಿ, ಅವ್ಯವಸ್ಥೆ ತೆರೆದಿಟ್ಟ ರೋಗಿಗಳು

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಸೆಪ್ಟೆಂಬರ್ 23ಸಾರ್ವಜನಿಕರ ಹಾಗೂ ಕನ್ನಡಪರ ಸಂಘಟನೆಗಳ ನಿರಂತರ ಹೋರಾಟ ಕೈಗೊಂಡ ಹಿನ್ನೆಲೆಯಲ್ಲಿ ಭಾನುವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಧಿಕಾರಿ (ಡಿಎಚ್‌ಒ) ಡಾ.ಸುರೇಂದ್ರ ಬಾಬು ಅವರು ನಗರದ ಸಾರ್ವಜನಿಕರ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದರು.…

ಸಿಂಧನೂರು: ಸರ್ಕಾರಿ ಆಸ್ಪತ್ರೆಯಲ್ಲಿ ಡ್ಯೂಟಿ ಟೈಮ್ಗೆ ಡಾಕ್ಟ್ರ ಇರಲ್ಲ: ಮಂಜುನಾಥ ಆರೋಪ

ನಮ್ಮ ಸಿಂಧನೂರು, ಸೆಪ್ಟೆಂಬರ್ 20ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಡ್ಯೂಟಿ ಟೈಮ್ಗೆ ವೈದ್ಯರು ಕೈಕೊಡುತ್ತಿದ್ದು, ಚಿಕಿತ್ಸೆಗೆ ಬರುವ ರೋಗಿಗಳು, ವೈದ್ಯರು ಕೊಠಡಿಯಲ್ಲಿ ಇಲ್ಲದೇ ಇರುವುದನ್ನು ಕಂಡು ವಾಪಸ್ ಹೋಗುತ್ತಿದ್ದಾರೆ. ಇನ್ನೂ ಕೆಲವರು ವೈದ್ಯರು ಇದ್ದಾರೆ ಎಂದು ಗಂಟೆಗಟ್ಟಲೆ ಕುಳಿತು ಕಿರಿಕಿರಿ ಅನುಭವಿಸುತ್ತಿದ್ದಾರೆ ಎಂದು…

ಸಿಂಧನೂರು: ನಮ್ಮ ಕರ್ನಾಟಕ ಸೇನೆಯಿಂದ ಸರ್ಕಾರಿ ಆಸ್ಪತ್ರೆ ಮುಂದೆ ಪ್ರತಿಭಟನೆ, ಎಮ್ಮೆಲ್ಸಿ, ಎಸಿಗೆ ಮನವಿ

ನಮ್ಮ ಸಿಂಧನೂರು, ಸೆಪ್ಟೆಂಬರ್ 07ನಗರದ ಸಾರ್ವಜನಿಕ ಆಸ್ಪತ್ರೆಯ ವೈದ್ಯರ ಕರ್ತವ್ಯಲೋಪ, ಸಮಯಪಾಲನೆ ಮಾಡದೇ ಇರುವುದು ಹಾಗೂ ಅವ್ಯವಸ್ಥೆಯನ್ನು ಖಂಡಿಸಿ ನಮ್ಮ ಕರ್ನಾಟಕ ಸೇನೆಯ ಕಾರ್ಯಕರ್ತರು ಶುಕ್ರವಾರ ಮಧ್ಯಾಹ್ನ ಪ್ರತಿಭಟನೆ ನಡೆಸಿ ಎಮ್ಮೆಲ್ಸಿ ಬಸನಗೌಡ ಬಾದರ್ಲಿ, ಸಹಾಯಕ ಆಯುಕ್ತ ಬಸವಣ್ಣಪ್ಪ ಕಲ್‌ಶೆಟ್ಟಿ, ತಹಸೀಲ್ದಾರ್…