ಸಿಂಧನೂರು: ಸರ್ಕಾರಿ ಆಸ್ಪತ್ರೆಗೆ ಡಿಎಚ್‌ಒ ಭೇಟಿ, ಅವ್ಯವಸ್ಥೆ ತೆರೆದಿಟ್ಟ ರೋಗಿಗಳು

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಸೆಪ್ಟೆಂಬರ್ 23ಸಾರ್ವಜನಿಕರ ಹಾಗೂ ಕನ್ನಡಪರ ಸಂಘಟನೆಗಳ ನಿರಂತರ ಹೋರಾಟ ಕೈಗೊಂಡ ಹಿನ್ನೆಲೆಯಲ್ಲಿ ಭಾನುವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಧಿಕಾರಿ (ಡಿಎಚ್‌ಒ) ಡಾ.ಸುರೇಂದ್ರ ಬಾಬು ಅವರು ನಗರದ ಸಾರ್ವಜನಿಕರ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದರು.…

ಸಿಂಧನೂರು: ಸರ್ಕಾರಿ ಆಸ್ಪತ್ರೆಯಲ್ಲಿ ಡ್ಯೂಟಿ ಟೈಮ್ಗೆ ಡಾಕ್ಟ್ರ ಇರಲ್ಲ: ಮಂಜುನಾಥ ಆರೋಪ

ನಮ್ಮ ಸಿಂಧನೂರು, ಸೆಪ್ಟೆಂಬರ್ 20ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಡ್ಯೂಟಿ ಟೈಮ್ಗೆ ವೈದ್ಯರು ಕೈಕೊಡುತ್ತಿದ್ದು, ಚಿಕಿತ್ಸೆಗೆ ಬರುವ ರೋಗಿಗಳು, ವೈದ್ಯರು ಕೊಠಡಿಯಲ್ಲಿ ಇಲ್ಲದೇ ಇರುವುದನ್ನು ಕಂಡು ವಾಪಸ್ ಹೋಗುತ್ತಿದ್ದಾರೆ. ಇನ್ನೂ ಕೆಲವರು ವೈದ್ಯರು ಇದ್ದಾರೆ ಎಂದು ಗಂಟೆಗಟ್ಟಲೆ ಕುಳಿತು ಕಿರಿಕಿರಿ ಅನುಭವಿಸುತ್ತಿದ್ದಾರೆ ಎಂದು…

ಸಿಂಧನೂರು: ನಮ್ಮ ಕರ್ನಾಟಕ ಸೇನೆಯಿಂದ ಸರ್ಕಾರಿ ಆಸ್ಪತ್ರೆ ಮುಂದೆ ಪ್ರತಿಭಟನೆ, ಎಮ್ಮೆಲ್ಸಿ, ಎಸಿಗೆ ಮನವಿ

ನಮ್ಮ ಸಿಂಧನೂರು, ಸೆಪ್ಟೆಂಬರ್ 07ನಗರದ ಸಾರ್ವಜನಿಕ ಆಸ್ಪತ್ರೆಯ ವೈದ್ಯರ ಕರ್ತವ್ಯಲೋಪ, ಸಮಯಪಾಲನೆ ಮಾಡದೇ ಇರುವುದು ಹಾಗೂ ಅವ್ಯವಸ್ಥೆಯನ್ನು ಖಂಡಿಸಿ ನಮ್ಮ ಕರ್ನಾಟಕ ಸೇನೆಯ ಕಾರ್ಯಕರ್ತರು ಶುಕ್ರವಾರ ಮಧ್ಯಾಹ್ನ ಪ್ರತಿಭಟನೆ ನಡೆಸಿ ಎಮ್ಮೆಲ್ಸಿ ಬಸನಗೌಡ ಬಾದರ್ಲಿ, ಸಹಾಯಕ ಆಯುಕ್ತ ಬಸವಣ್ಣಪ್ಪ ಕಲ್‌ಶೆಟ್ಟಿ, ತಹಸೀಲ್ದಾರ್…