Click For Breaking & Local News
ಲೋಕಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 5ಜುಲೈ 9ರಂದು ಕಾರ್ಮಿಕರ ಅಖಿಲ ಭಾರತ ಸಾರ್ವತ್ರಿಕ ಮುಷ್ಕರವನ್ನು ಬೆಂಬಲಿಸಿ, ಅಂದು ಕೆಲಸವನ್ನು ಬಹಿಷ್ಕರಿಸಿ ಎಐಟಿಯುಸಿ ಸಂಯೋಜಿತ ಹಮಾಲರ ಸಂಘ ಚಳವಳಿಯಲ್ಲಿ ಪಾಲ್ಗೊಳ್ಳಲಿದೆ ಎಂದು ತಾಲೂಕು ಅಧ್ಯಕ್ಷ ಬಾಷುಮಿಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.…