ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 15ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರದಲ್ಲಿ ಏರ್ಪಡಿಸಿದ್ದ ವಿದ್ಯಾರ್ಥಿನಿಯರ ಬೀಳ್ಕೊಡುಗೆ ಸಮಾರಂಭಕ್ಕೆ ಆಗಮಿಸಿದ್ದ ಶಾಸಕ ಹಂಪನಗೌಡ ಬಾದರ್ಲಿ ಅವರು, ಕಾರ್ಯಕ್ರಮಕ್ಕೂ ಮುನ್ನ ವಿದ್ಯಾರ್ಥಿನಿಯರಿಂದ ಸಮಸ್ಯೆಗಳನ್ನು ಕೇಳಿ ತಾವೇ ಡೈರಿಯಲ್ಲಿ…
Tag: hampanagouda badarli
ಸಿಂಧನೂರು: ಶಾಸಕ ಹಂಪನಗೌಡರಿಂದ ಉದ್ದೇಶಿತ ಪದವಿ ಮಹಾವಿದ್ಯಾಲಯದ ಹೊಸ ಕಟ್ಟಡ ನಿರ್ಮಾಣದ ಜಾಗ ಪರಿಶೀಲನೆ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 15ನಗರದ ಕುಷ್ಟಗಿ ಮಾರ್ಗದಲ್ಲಿರುವ ಸರ್ಕಾರಿ ಪದವಿ ಮಹಾವಿದ್ಯಾಲಯದ ಉದ್ದೇಶಿತ ನೂತನ ಕಟ್ಟಡ ನಿರ್ಮಾಣದ ಹಿನ್ನೆಲೆಯಲ್ಲಿ ಶಾಸಕ ಹಂಪನಗೌಡ ಬಾದರ್ಲಿ ಅವರು ಕಾಲೇಜು ಆವರಣಕ್ಕೆ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.ನಗರದ ಸರ್ಕಾರಿ ಪದವಿ…
ಸಿಂಧನೂರು: ಕಾಲುವೆಗೆ ನೀರು ಹರಿಸುವ ಬಗ್ಗೆ ಜೂನ್ 27ರ ಐಸಿಸಿ ಮೀಟಿಂಗ್‌ನಲ್ಲಿ ಸ್ಪಷ್ಟ ನಿರ್ಧಾರ : ಹಂಪನಗೌಡ ಬಾದರ್ಲಿ
ಲೋಕಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 26ಬೋರ್ಡ್ ಮೀಟಿಂಗ್‌ನಲ್ಲಿ ಚರ್ಚೆಯಾದಂತೆ 2025-26ನೇ ಸಾಲಿನಲ್ಲಿ ತುಂಗಭದ್ರಾ ಡ್ಯಾಮಿನ ಕ್ರಸ್ಟ್ ಗೇಟ್‌ಗಳನ್ನು ಬದಲಿಸಬೇಕೆಂಬ ತೀರ್ಮಾನಕ್ಕೆ ಬಂದಿದ್ದು, ಹಾಗಾಗಿ ಜೂನ್ 27ರಂದು ಬೆಂಗಳೂರಿನಲ್ಲಿ ನಡೆಯುವ ಐಸಿಸಿ ಸಭೆಯಲ್ಲಿ ಪ್ರಸಕ್ತ ಹಂಗಾಮಿನಲ್ಲಿ ತುಂಗಭದ್ರಾ ನಾಲೆಗಳಿಗೆ…
ಸಿಂಧನೂರು: ಜಾಲಿಹಾಳ ಜಿ.ಪಂ.ಕ್ಷೇತ್ರದಲ್ಲಿ ಸಚಿವ ಭೈರತಿ ಸುರೇಶ, ಹಂಪನಗೌಡ ಬಾದರ್ಲಿ ಭರ್ಜರಿ ಪ್ರಚಾರ
ನಮ್ಮ ಸಿಂಧನೂರು, ಮೇ 2ತಾಲೂಕಿನ ಜಾಲಿಹಾಳ ಜಿಲ್ಲಾ ಪಂಚಾಯಿತಿ ಕ್ಷೇತ್ರ ವ್ಯಾಪ್ತಿಯಲ್ಲಿ ಬುಧವಾರ ಸಂಜೆ ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ರಾಜಶೇಖರ ಹಿಟ್ನಾಳ್ ಪರ ಸಚಿವ ಬೈರತಿ ಸುರೇಶ್, ಶಾಸಕ ಹಂಪನಗೌಡ ಬಾದರ್ಲಿ ಬಿರುಸಿನ ಪ್ರಚಾರ ನಡೆಸಿದರು. ವಿವಿಧ ಗ್ರಾಮಗಳಿಗೆ…
ಸಿಂಧನೂರು : ಗ್ರಾಮೀಣ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಸಿ.ಎಚ್.ಲಲಿತಾ ನೇಮಕ
ನಮ್ಮ ಸಿಂಧನೂರು, ಎಪ್ರಿಲ್ 26ತಾಲೂಕು ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಸಮಿತಿಯ ಮಹಿಳಾ ಘಟಕದ ನೂತನ ಅಧ್ಯಕ್ಷೆಯಾಗಿ ಸಿ.ಎಚ್.ಲಲಿತಾ ಗಾಂಧಿನಗರ ಹಾಗೂ ಎಸ್ಟಿ ವಿಭಾಗದ ಮಹಿಳಾ ನಗರ ಘಟಕದ ಅಧ್ಯಕ್ಷೆಯನ್ನಾಗಿ ಬಸಮ್ಮ ಶಿವಲಿಂಗಪ್ಪ ಅವರನ್ನು ನೇಮಕ ಮಾಡಲಾಗಿದೆ. ಶಾಸಕ ಹಂಪನಗೌಡ ಬಾದರ್ಲಿ ಅವರ…
ಸಿರುಗುಪ್ಪ : ರಾಜಶೇಖರ ಹಿಟ್ನಾಳ್ ಪರ ಹಂಪನಗೌಡ ಬಾದರ್ಲಿ ಬಿರುಸಿನ ಪ್ರಚಾರ
ನಮ್ಮ ಸಿಂಧನೂರು, ಏಪ್ರಿಲ್ 15ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ್ ಅವರ ಪರ ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ ಅವರು ಸಿರುಗುಪ್ಪ ತಾಲೂಕಿನ ರಾವಿಹಾಳ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಅಗಸನೂರು ಜಿಲ್ಲಾ ಪಂಚಾಯಿತಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಬಹಿರಂಗ…
ಕಿವಿ ಕಡಿಯವವರಿಗೆ ಕಿವಿ ಕೊಡಬೇಡಿ: ಹಂಪನಗೌಡ ಬಾದರ್ಲಿ ಮಾರ್ಮಿಕ ಹೇಳಿಕೆ
(ಪೊಲಿಟಿಕಲ್ ನ್ಯೂಸ್: ಬಸವರಾಜ ಹಳ್ಳಿ)ನಮ್ಮ ಸಿಂಧನೂರು, ಏಪ್ರಿಲ್ 13“ಕೆಲ ದಿನಗಳಿಂದ ವಿಶೇಷವಾಗಿ ಕೆಲ ಮುಖಂಡರು ನನ್ನ ಬಗ್ಗೆ ಮಾತನಾಡುತ್ತಿದ್ದು, ಈಗಾಗಲೇ ಸಿಂಧನೂರಲ್ಲಿ ಶುರು ಮಾಡಿದ್ದಾರೆ. ಹಾಗಾಗಿ ಅಂತಹ ವದಂತಿ, ಸುಳ್ಳು ಪ್ರಚಾರವನ್ನು ಯಾರೂ ಕಿವಿಗೆ ಹಾಕಿಕೊಳ್ಳಬಾರದು. ಸುಳ್ಳು ಮಾತು, ವದಂತಿಗಳ ಮೂಲಕ…
ಲೋಕಸಭಾ ಚುನಾವಣೆ ಸತ್ಯ ಮತ್ತು ಸುಳ್ಳಿನ ನಡುವಿನ ಸಮರ: ಹಂಪನಗೌಡ ಬಾದರ್ಲಿ
(ಪೊಲಿಟಿಕಲ್ ನ್ಯೂಸ್ : ಬಸವರಾಜ ಹಳ್ಳಿ)ನಮ್ಮ ಸಿಂಧನೂರು, ಏಪ್ರಿಲ್ 13ಈ ಬಾರಿಯ ಸಾರ್ವತ್ರಿಕ ಲೋಕಸಭಾ ಚುನಾವಣೆ ಸತ್ಯ ಮತ್ತು ಸುಳ್ಳಿನ ನಡುವಿನ ಸಮರವಾಗಿದೆ. ಬಡವರ, ಮಹಿಳೆಯರ, ಯುವಕರ ಹಾಗೂ ದೇಶದ ಹಿತ ಕಾಪಾಡುವ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ಮೂಲಕ ಮತದಾರರು ಕೇಂದ್ರದಲ್ಲಿ…
ಕೊಪ್ಪಳ ಎಂಪಿ ಕ್ಷೇತ್ರ: ಜನಾರ್ದನ ರೆಡ್ಡಿ ವಿರುದ್ಧ ಹಂಪನಗೌಡ ಬಾದರ್ಲಿಯವರ ವಾಗ್ಬಾಣ !
(ಪೊಲಿಟಿಕಲ್ ನ್ಯೂಸ್: ಬಸವರಾಜ ಹಳ್ಳಿ)ನಮ್ಮ ಸಿಂಧನೂರು, ಏಪ್ರಿಲ್ 11ರಾಯಚೂರು, ಕೊಪ್ಪಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಲು, ಕಾಂಗ್ರೆಸ್‌ನ ಕೆಲ ಶಾಸಕರು ಪರೋಕ್ಷ ಸಹಕಾರ ನೀಡುತ್ತಿದ್ದಾರೆನ್ನುವ ಗಂಗಾವತಿ ಎಮ್ಮೆಲ್ಲೆ ಜನಾರ್ದನ ರೆಡ್ಡಿ ಅವರ ಮಾರ್ಮಿಕ ಹೇಳಿಕೆಗೆ, ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ ಅವರು…