ನಮ್ಮ, ಸಿಂಧನೂರು, ಜೂನ್ 6ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ್ ಅವರು ವಿಜಯಶಾಲಿಯಾಗಿದ್ದು, ಈ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲಾ ಕಾಂಗ್ರೆಸ್‌ನಿಂದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರಿಗೆ ಬೆಂಗಳೂರಿನಲ್ಲಿ ಅಭಿನಂದಿಸಿ, ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ…
Tag: hitnal
ಕೊಪ್ಪಳ ಲೋಕಸಭಾ ಕಣ: ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ್ ನಾಮಪತ್ರ ಸಲ್ಲಿಕೆ ಮುನ್ನ ಬೃಹತ್ ಮೆರವಣಿಗೆ
ನಮ್ಮ ಸಿಂಧನೂರು, ಏಪ್ರಿಲ್ 16ಕೊಪ್ಪಳ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ್ ಅವರು ಮಂಗಳವಾರ ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಅಪಾರ ಕಾರ್ಯಕರ್ತರು, ಬೆಂಬಲಿಗರು, ಅಭಿಮಾನಿಗಳು ಹಾಗೂ ಮುಖಂಡರೊಂದಿಗೆ ತೆರೆದ ವಾಹನದಲ್ಲಿ ಮೆರವಣಿಗೆಯಲ್ಲಿ ಸಾಗಿದರು. ಮೆರೆವಣಿಗೆಯ ಉದ್ದಕ್ಕೂ ಅಪಾರ ಸಂಖ್ಯೆಯ ಜನಸ್ತೋಮ…
ಸಿಂಧನೂರು: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಸನಗೌಡ ಬಾದರ್ಲಿ ಅವರಿಂದ ರಾಜಶೇಖರ್ ಹಿಟ್ನಾಳ್ ಪರ ಅಬ್ಬರದ ಪ್ರಚಾರ
ನಮ್ಮ ಸಿಂಧನೂರು, ಏಪ್ರಿಲ್ 16ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಸನಗೌಡ ಬಾದರ್ಲಿ ಅವರು ಸಿಂಧನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಹಲವು ದಿನಗಳಿಂದ ಅಬ್ಬರದ ಪ್ರಚಾರ ನಡೆಸಿದ್ದಾರೆ. ರಾಗಲಪರ್ವಿ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರ್ಯಕರ್ತರ ಸಭೆ ನಡೆಸುವ ಮೂಲಕ ಮತದಾರರಲ್ಲಿ…
ಕೊಪ್ಪಳ ಎಂಪಿ ಕ್ಷೇತ್ರ: ಹುಲಿಗಿ ಹುಲಿಗೆಮ್ಮ ದೇವಿ ದರ್ಶನ ಪಡೆದ ಕೈ ಅಭ್ಯರ್ಥಿ ರಾಜಶೇಖರ ಹಿಟ್ನಾಳ್
ನಮ್ಮ ಸಿಂಧನೂರು, ಏಪ್ರಿಲ್ 12ಕೊಪ್ಪಳ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ್ ಹಿಟ್ನಾಳ್ ಅವರು =ಸುಕ್ಷೇತ್ರ ಹುಲಿಗಿಯ ಹುಲಿಗೆಮ್ಮ ದೇವಿ ದೇವಸ್ಥಾನಕ್ಕೆ ಶುಕ್ರವಾರ ಪಾದಯಾತ್ರೆಯ ಮೂಲಕ ಸಾಗಿ ದೇವಿಯ ದರ್ಶನ ಪಡೆದರು. ಬಿಡುವಿಲ್ಲದ ಪ್ರಚಾರದ ನಡುವೆ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಬೆಂಬಲಿಗರೊಂದಿಗೆ ದೇವಸ್ಥಾನಕ್ಕೆ…