ಕೊಪ್ಪಳ ಎಂಪಿ ಕ್ಷೇತ್ರ: ಹುಲಿಗಿ ಹುಲಿಗೆಮ್ಮ ದೇವಿ ದರ್ಶನ ಪಡೆದ ಕೈ ಅಭ್ಯರ್ಥಿ ರಾಜಶೇಖರ ಹಿಟ್ನಾಳ್‌

ನಮ್ಮ ಸಿಂಧನೂರು, ಏಪ್ರಿಲ್‌ 12ಕೊಪ್ಪಳ ಲೋಕಸಭಾ ಕಾಂಗ್ರೆಸ್‌ ಅಭ್ಯರ್ಥಿ ರಾಜಶೇಖರ್‌ ಹಿಟ್ನಾಳ್‌ ಅವರು =ಸುಕ್ಷೇತ್ರ ಹುಲಿಗಿಯ ಹುಲಿಗೆಮ್ಮ ದೇವಿ ದೇವಸ್ಥಾನಕ್ಕೆ ಶುಕ್ರವಾರ ಪಾದಯಾತ್ರೆಯ ಮೂಲಕ ಸಾಗಿ ದೇವಿಯ ದರ್ಶನ ಪಡೆದರು. ಬಿಡುವಿಲ್ಲದ ಪ್ರಚಾರದ ನಡುವೆ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಬೆಂಬಲಿಗರೊಂದಿಗೆ ದೇವಸ್ಥಾನಕ್ಕೆ…