ಸಿಂಧನೂರು: ಶಾಸಕ ಹಂಪನಗೌಡ ಬಾದರ್ಲಿ ಅವರಿಂದ ಪ್ರವಾಸಿ ಮಂದಿರ ಪರಿಶೀಲನೆ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 24ನಗರದ ಪ್ರವಾಸಿ ಮಂದಿರಕ್ಕೆ ಶಾಸಕ ಹಂಪನಗೌಡ ಬಾದರ್ಲಿ ಅವರು ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ಹಳೆಯ ಪ್ರವಾಸಿ ಮಂದಿರದ ಕೊಠಡಿಗಳು ಶಿಥಿಲಗೊಂಡಿದ್ದು, ಕೆಲ ಪರಿಕರಗಳು ಹಾಗೂ ಸಾಮಗ್ರಿಗಳು…