ಸಿಂಧನೂರು: ಕೆಂಗಲ್, ಉಪ್ಪಳ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಲು ಆಗ್ರಹ

* ಬಹುಜನ ದಲಿತ ಸಂಘರ್ಷ ಸಮಿತಿ (ಭೀಮವಾದ) ರಾಜ್ಯ ಕಾರ್ಯದರ್ಶಿ ಈರೇಶ ಒತ್ತಾಯ * ಅಪ್ರಾಪ್ತ ಬಾಲಕರಲ್ಲಿ ಹೆಚ್ಚಿದ ಮದ್ಯ ವ್ಯಸನದ ಚಾಳಿ , ದೂರಿನಲ್ಲಿ ಪ್ರಸ್ತಾಪ * ಅಕ್ರಮವಾಗಿ ಮದ್ಯ ಮಾರಾಟ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ಮನವಿ…

ಸಿಂಧನೂರು: ಅಕ್ರಮ ಮದ್ಯ ಮಾರಾಟ ತಡೆಗೆ ಆಗ್ರಹಿಸಿ ಕೆಆರ್‌ಎಸ್‌ನಿಂದ ಪ್ರತಿಭಟನೆ

ನಮ್ಮ ಸಿಂಧನೂರು, ಸೆಪ್ಟೆಂಬರ್ 15ತಾಲೂಕಿನ ಹಳ್ಳಿ ಹಳ್ಳಿಗಳ ಪ್ರತಿ ಓಣಿಗಳಲ್ಲೂ ಅಕ್ರಮ ಮದ್ಯಮಾರಾಟ ಮಿತಿಮೀರಿದ್ದು, ನಿಯಮಬಾಹಿರವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಹದಿಹರೆಯದವರಿಂದಿಡಿದು ವಯೋವೃದ್ಧರವರೆಗೂ ಹಲವರು ಮದ್ಯವ್ಯಸನಿಗಳಾಗುತ್ತಿದ್ದು, ಗ್ರಾಮೀಣ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟುಹೋಗಿದೆ. ಈ ಕೂಡಲೇ ಮದ್ಯ ಅಕ್ರಮ ಮಾರಾಟ ಮಾಡುವವರ…