ಸಿಂಧನೂರು: ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳೆ ಸಾವು ಪ್ರಕರಣ, ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆ ಅನಿರ್ದಿಷ್ಟಾವಧಿ ಧರಣಿ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ನವೆಂಬರ್ 8ನಗರದ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ದಿನಾಂಕ: 21-10-2024ರಂದು ಆರ್.ಎಚ್. ಕ್ಯಾಂಪ್-3ರ ಮಹಿಳೆ ಮೌಸಂಬಿ ಮಹೇಶ್ವರ ಮಂಡಲ್ ಹೆರಿಗೆಯ ನಂತರ ವೈದ್ಯಕೀಯ ನಿರ್ಲಕ್ಷದಿಂದ ಮೃತಪಟ್ಟಿದ್ದಾರೆಂದು ಆರೋಪಿಸಿ, ಈ ಬಗ್ಗೆ ತನಿಖೆ ನಡೆಸಿ, ತಪ್ಪಿತಸ್ಥರನ್ನು ಅಮಾನತುಗೊಳಿಸಿ…

ಸಿಂಧನೂರು: ‘ಕರ್ನಾಟಕದಲ್ಲಿ ಬಿಜೆಪಿ ಹೋಗಿ ಜೆಡಿಎಸ್ ಆಗಿದೆ’ : ಸಚಿವ ಶಿವರಾಜ್ ತಂಗಡಗಿ

ಲೋಕಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಅಕ್ಟೋಬರ್ 08ರಾಜ್ಯದಲ್ಲಿ ಬಿಜೆಪಿ ಅನ್ನೋದು ಹೋಗಿದೆ. ಬಿಜೆಪಿ ಹೋಗಿ ಈಗ ಜೆಡಿಎಸ್ ಆಗಿದೆ. ಕುಮಾರಸ್ವಾಮಿ ಅವರು ತಾವು ಹೇಳಿದ್ದೇ ವೇದವಾಕ್ಯ ಅನ್ನುತ್ತಿದ್ದಾರೆ. ಇದ ಅವರ ದೊಡ್ಡ ತಪ್ಪು. ಮುಡಾ ಪ್ರಕರಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ…

ಸಿಂಧನೂರು: ಬಿಜೆಪಿ ಅಭ್ಯರ್ಥಿ ಪರ ಪ್ರಚಾರದಲ್ಲಿ ಮೈತ್ರಿ ಮುಖಂಡರ ಜುಗಲ್‌ಬಂದಿ

ನಮ್ಮ ಸಿಂಧನೂರು, ಎಪ್ರಿಲ್ 23ಕಳೆದ ಹಲವು ದಿನಗಳಿಂದ ಜೆಡಿಎಸ್‌ನ ಮಾಜಿ ಸಚಿವ ವೆಂಕಟರಾವ್ ನಾಡಗೌಡ ಅವರು ಬಿಜೆಪಿ ಅಭ್ಯರ್ಥಿ ಬಸವರಾಜ ಕ್ಯಾವಟರ್ ಅವರೊಂದಿಗೆ ಕೊಪ್ಪಳ ಕ್ಷೇತ್ರಾದ್ಯಂತ ಪ್ರಚಾರದಲ್ಲಿ ತೊಡಗಿದ್ದಾರೆ. ಅವರ ಸಹೋದರ ಬಸವರಾಜ ನಾಡಗೌಡ ಅವರು ಹಾಗೂ ಕಳೆದ ವಿಧಾನಸಭಾ ಚುನಾವಣೆಯ…

ಸಿಂಧನೂರು : ನಗರಸಭೆ ಮಾಜಿ ಉಪಾಧ್ಯಕ್ಷ ಎಂ.ಡಿ.ನದೀಮುಲ್ಲಾ ಕಾಂಗ್ರೆಸ್ ಸೇರ್ಪಡೆ

ನಮ್ಮ ಸಿಂಧನೂರು, ಏಪ್ರಿಲ್ 16ನಗರಸಭೆ ಮಾಜಿ ಉಪಾಧ್ಯಕ್ಷ, ಜೆಡಿಎಸ್‌ನ ಪ್ರಮುಖ ಮುಖಂಡ ಹಾಗೂ ವೆಂಕಟರಾವ್ ನಾಡಗೌಡರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಎಂ.ಡಿ.ನದೀಮುಲ್ಲಾ ಹಾಗೂ ನಗರಸಭೆ ಮಾಜಿ ಸದಸ್ಯ ಹಾಜಿ ಮಸ್ತಾನ್ ಅವರು ಜೆಡಿಎಸ್ ತೊರೆದು ಅಧಿಕೃತವಾಗಿ ಮಂಗಳವಾರ ನಗರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ…

ಸಿಂಧನೂರು: ಮೈತ್ರಿಯಲ್ಲಿ ಮುನಿಸು, ವಿಧಾನಸಭಾ ಚುನಾವಣೆಯಲ್ಲಿ ಜಗಳ್‌ಬಂದಿ, ಲೋಕಸಭೆಯಲ್ಲಿ ಜುಗಲ್ ಬಂದಿ !

( ಸ್ಪೆಷಲ್ ನ್ಯೂಸ್: ಬಸವರಾಜ ಹಳ್ಳಿ )ನಮ್ಮ ಸಿಂಧನೂರು, ಮಾರ್ಚ್ 18ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಮೇ 7ರಂದು ಎರಡನೇ ಹಂತದಲ್ಲಿ ಮತದಾನ ನಡೆಯಲಿದ್ದು, ವಿಧಾನಸಭೆ ಚುನಾವಣೆಯಲ್ಲಿ ಪರಸ್ಪರ ಜಗಳ್‌ಬಂದಿ ಮೂಲಕ ಆರೋಪ-ಪ್ರತ್ಯಾರೋಪದಲ್ಲಿ ತೊಡಗಿದ್ದ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಲೋಕಸಭಾ ಚುನಾವಣೆಯಲ್ಲಿ…

ಕೊಪ್ಪಳ ಲೋಕಸಭೆ ಕ್ಷೇತ್ರ: ಬಿಜೆಪಿ, ಜೆಡಿಎಸ್ ಮೈತ್ರಿ ಅಭ್ಯರ್ಥಿ ಯಾರು ?

ರಾಜಕೀಯ ವಿಶ್ಲೇಷಣೆ: ಬಸವರಾಜ ಹಳ್ಳಿನಮ್ಮ ಸಿಂಧನೂರು, ಮಾರ್ಚ್ 52024ರ ಲೋಕಸಭಾ ಕ್ಷೇತ್ರದ ಚುನಾವಣೆ ಸಮೀಪಿಸಿರುವ ಬೆನ್ನಲ್ಲೇ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿ ಯಾರು ಎನ್ನುವ ಪ್ರಶ್ನೆ ಎದುರಾಗಿದೆ. ಈ ಕ್ಷೇತ್ರದಲ್ಲಿ ಸತತ ಮೂರು ಬಾರಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು,…

ಕೊಪ್ಪಳ ಲೋಕಸಭಾ ಕ್ಷೇತ್ರ: ಸಂಗಣ್ಣನವರಿಗೆ ಸಿಗುತ್ತಾ ಟಿಕೆಟ್ ? ಕೈ ಪಾಳಯದ ಹುದ್ದರಿ ಯಾರು ?

ರಾಜಕೀಯ ವಿಶ್ಲೇಷಣೆ: ಬಸವರಾಜ ಹಳ್ಳಿ, ಹಸಮಕಲ್‌ ನಮ್ಮ ಸಿಂಧನೂರು, ಫೆಬ್ರವರಿ 26ಕಾಂಗ್ರೆಸ್‌ನ ಭದ್ರಕೋಟೆಯಾಗಿದ್ದ ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಲಗ್ಗೆಹಾಕಿ ಕಳೆದ 3 ಅವಧಿಯಲ್ಲಿ ಅಧಿಕಾರ ಚುಕ್ಕಾಣಿ ಹಿಡಿದು ಹ್ಯಾಟ್ರಿಕ್ ಸಾಧಿಸಿರುವ ಬಿಜೆಪಿ, ಈ ಬಾರಿ ಪುನಃ ಗೆಲ್ಲುವ ತವಕ ಹೊಂದಿದ್ದರೆ, ಕ್ಷೇತ್ರ…