ಸಿಂಧನೂರು: ಸೆ.18ರಂದು ಸಂಗನಾಳನಲ್ಲಿ ಸೌಹಾರ್ದ ಸಮಾವೇಶ

ಸಿಂಧನೂರು, ಸೆಪ್ಟೆಂಬರ್ 17ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮದಲ್ಲಿ ದಲಿತ ಯುವಕ ಯಮನೂರಪ್ಪ ಕೊಲೆ ಖಂಡಿಸಿ ಹಾಗೂ ಕೊಪ್ಪಳ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ದಲಿತರ ಮೇಲಿನ ದೌರ್ಜನ್ಯ, ದಬ್ಬಾಳಿಕೆ ಹಾಗೂ ಕೊಲೆ ಘಟನೆಗಳಿಗೆ ಕಡಿವಾಣ ಹಾಕಲು ಆಗ್ರಹಿಸಿ, ಸೆ.18ರಂದು ಸಂಗನಾಳ ಗ್ರಾಮದಲ್ಲಿ…

ಕೊಪ್ಪಳ ಲೋಕ ಕಣ : ರಿಲ್ಯಾಕ್ಸ್ ಮೂಡ್‌ಗೆ ಅಭ್ಯರ್ಥಿಗಳು

ನಮ್ಮ ಸಿಂಧನೂರು, ಮೇ 8ಕೊಪ್ಪಳ ಲೋಕಸಭೆ ಚುನಾವಣೆ ಮಂಗಳವಾರ ಮುಗಿಯುತ್ತಿದ್ದಂತೆ ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಇನ್ನಿತರೆ ಪಕ್ಷದ ಅಭ್ಯರ್ಥಿಗಳು, ಪಕ್ಷೇತರರು ರಿಲ್ಯಾಕ್ಸ್ ಮೂಡ್‌ನಲ್ಲಿದ್ದಾರೆ. ಕಳೆದ ಒಂದೂವರೆ ತಿಂಗಳಿಂದ ಕಾಲಿಗೆ ಚಕ್ರಕಟ್ಟಿಕೊಂಡವರಂತೆ ಕ್ಷೇತ್ರ ಸುತ್ತಿದ್ದ ಅಭ್ಯರ್ಥಿಗಳು ವಿಶ್ರಾಂತಿಗೆ ಮೊರೆ ಹೋಗಿದ್ದಾರೆ. ಉರಿಬಿಸಿಲ ನಡುವೆಯೂ…

ಕೊಪ್ಪಳ ಲೋಕ ಕಣ : ಪಕ್ಷದಿಂದ ಹೊರಬಂದ ಸಂಗಣ್ಣ ಕರಡಿಯವರು ಜಿದ್ದು ಸಾಧಿಸಿದರೇ ?

(ಪೊಲಿಟಿಕಲ್ ನ್ಯೂಸ್: ಬಸವರಾಜ ಹಳ್ಳಿ)ನಮ್ಮ ಸಿಂಧನೂರು, ಎಪ್ರಿಲ್ 24ಕೊಪ್ಪಳ ಲೋಕಸಭೆ ಬಿಜೆಪಿ ಟಿಕೆಟ್ ನಿರಾಕರಣೆಯಿಂದ ಬೇಸರಗೊಂಡು, ಪಕ್ಷ ತೊರೆದು ಕಾಂಗ್ರೆಸ್‌ಗೆ ಸೇರಿರುವ ಸಂಗಣ್ಣ ಕರಡಿ ಅವರು, ತಮ್ಮನ್ನು ಕಡೆಗಣಿಸಿದ ಬಿಜೆಪಿ ಹೈಕಮಾಂಡ್‌ಗೆ ಬಿಸಿ ಮುಟ್ಟಿಸಲು ಜಿದ್ದಿಗೆ ಬಿದ್ದಿದ್ದಾರೆಂದು ಹೇಳಲಾಗುತ್ತಿದ್ದು, ಅದರ ಬೆನ್ನ…

ಕೊಪ್ಪಳ: ಮಹಾವೀರ ಜಯಂತಿ ಕಾರ್ಯಕ್ರಮದಲ್ಲಿ ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿಗಳು ಭಾಗಿ

ನಮ್ಮ ಸಿಂಧನೂರು, ಏಪ್ರಿಲ್ 21ಜಗತ್ತಿಗೆ ಅಹಿಂಸೋ ಪರಮಧರ್ಮ ಎಂಬ ಸಾರ್ವಕಾಲಿಕ ಸಂದೇಶ ಸಾರಿದ ಶ್ರೇಷ್ಠ ದಾರ್ಶನಿಕ ಮಹಾವೀರ ಜಯಂತಿಯ ಪ್ರಯುಕ್ತ ಭಾನುವಾರ ಕೊಪ್ಪಳ ನಗರದ ಜೈನ ಬಸದಿಗೆ ಲೋಕಸಭಾ ಕ್ಷೇತ್ರದ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ತೆರಳಿ ಸಮುದಾಯದ ಮುಖಂಡರಿಗೆ…

ಕೊಪ್ಪಳ ಲೋಕಸಭಾ ಕಣ : ಏ.17ರಂದು ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ, ವಿಜಯ ಸಂಕಲ್ಪ ಸಮಾವೇಶ

ನಮ್ಮ ಸಿಂಧನೂರು, ಏಪ್ರಿಲ್ 16ಕೊಪ್ಪಳ ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಡಾ.ಬಸವರಾಜ.ಎಸ್.ಕ್ಯಾವಟರ್ ಅವರು ಏಪ್ರಿಲ್ 17 ರಂದು ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆ ನಂತರ ಮಧ್ಯಾಹ್ನ 1 ಗಂಟೆಗೆ ತಾಲೂಕು ಕ್ರೀಡಾಂಗಣದಲ್ಲಿ ವಿಜಯ ಸಂಕಲ್ಪ ಸಮಾವೇಶ ನಡೆಯಲಿದೆ. ವಿಜಯ ಸಂಕಲ್ಪ ಸಮಾವೇಶದಲ್ಲಿ…

ಕೊಪ್ಪಳ ಲೋಕಸಭಾ ಕಣ: ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ್ ನಾಮಪತ್ರ ಸಲ್ಲಿಕೆ ಮುನ್ನ ಬೃಹತ್ ಮೆರವಣಿಗೆ

ನಮ್ಮ ಸಿಂಧನೂರು, ಏಪ್ರಿಲ್ 16ಕೊಪ್ಪಳ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ್ ಅವರು ಮಂಗಳವಾರ ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಅಪಾರ ಕಾರ್ಯಕರ್ತರು, ಬೆಂಬಲಿಗರು, ಅಭಿಮಾನಿಗಳು ಹಾಗೂ ಮುಖಂಡರೊಂದಿಗೆ ತೆರೆದ ವಾಹನದಲ್ಲಿ ಮೆರವಣಿಗೆಯಲ್ಲಿ ಸಾಗಿದರು. ಮೆರೆವಣಿಗೆಯ ಉದ್ದಕ್ಕೂ ಅಪಾರ ಸಂಖ್ಯೆಯ ಜನಸ್ತೋಮ…

ಕೊಪ್ಪಳ ಲೋಕಸಭೆ ಕ್ಷೇತ್ರ: ಕೆಆರ್‌ಎಸ್‌ ಪಾರ್ಟಿಯಿಂದ ನಿರುಪಾದಿ ಗೋಮರ್ಸಿ ನಾಮಪತ್ರ ಸಲ್ಲಿಕೆ

ನಮ್ಮ ಸಿಂಧನೂರು, ಏಪ್ರಿಲ್‌ 16ಕರ್ನಾಟಕ ರಾಷ್ಟ್ರ ಸಮಿತಿ ಪಾರ್ಟಿಯಿಂದ ಕೊಪ್ಪಳ ಲೋಕಸಭೆ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ಸಿಂಧನೂರು ತಾಲೂಕಿನ ಗೋಮರ್ಸಿಯ ನಿರುಪಾದಿ ಗೋಮರ್ಸಿಯವರು ಚುನಾವಣಾ ಅಧಿಕಾರಿಗೆ ನಾಮಪತ್ರ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಕೊಪ್ಪಳ ಉಸ್ತುವಾರಿ ಹಾಗೂ ರಾಜ್ಯ ಸಂಘಟನಾ ಕಾರ್ಯದರ್ಶಿ ಕೃಷ್ಣಾ ವಿವಿ,…

ಕೊಪ್ಪಳ ಲೋಕಸಭಾ ಕಣ : ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿಗಳು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಕೆ

ನಮ್ಮ ಸಿಂಧನೂರು, ಏಪ್ರಿಲ್ 13ಕೊಪ್ಪಳ ಲೋಕಸಭಾ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಶುಕ್ರವಾರ ಬಿಜೆಪಿ ಅಭ್ಯರ್ಥಿ ಡಾ.ಬಸವರಾಜ.ಎಸ್.ಕ್ಯಾವಟರ್ ಹಾಗೂ ಕಾಂಗ್ರೆಸ್‌ನ ರಾಜಶೇಖರ್ ಹಿಟ್ನಾಳ್ ಅವರು ಸಾಂಕೇತಿಕವಾಗಿ ಚುನಾವಣಾ ಅಧಿಕಾರಿಗೆ ನಾಮಪತ್ರ ಸಲ್ಲಿಸಿದರು. ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ವೇಳೆ ವಿರೋಧ ಪಕ್ಷದ ಮುಖ್ಯ…

ಕೊಪ್ಪಳ ಎಂಪಿ ಕ್ಷೇತ್ರ: ಮಾಜಿ ಸಂಸದ ಶಿವರಾಮಗೌಡ ಬಿಜೆಪಿ ಸೇರ್ಪಡೆ

ನಮ್ಮ ಸಿಂಧನೂರು, ಏಪ್ರಿಲ್‌ 6ಕೊಪ್ಪಳ ಲೋಕಸಭೆ ಮಾಜಿ ಸಂಸದ ಗಂಗಾವತಿಯ ಶಿವರಾಮಗೌಡ ಅವರು ಬೆಂಗಳೂರಿನಲ್ಲಿ ಶುಕ್ರವಾರ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದ್ರ, ಪ್ರತಿ ಪಕ್ಷದ ನಾಯಕ ಆರ್‌.ಅಶೋಕ ಅವರ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದರು.…

ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಮಾಜಿ ಸಚಿವ ಅಮರೇಗೌಡ ಪಾಟೀಲ್ ಬಯ್ಯಾಪುರ ನೇಮಕ

ನಮ್ಮ ಸಿಂಧನೂರು, ಏಪ್ರಿಲ್ 2ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮಾಜಿ ಸಚಿವ ಹಾಗೂ ಕುಷ್ಟಗಿ ಕ್ಷೇತ್ರದ ಅಮರೇಗೌಡ ಪಾಟೀಲ್ ಬಯ್ಯಾಪುರ ಅವರನ್ನು ನೇಮಕ ಮಾಡಿ ಕೆಪಿಸಿಸಿ ಆದೇಶ ಹೊರಡಿಸಿದೆ. ಲೋಕಸಭಾ ಚುನಾವಣೆಯ ಹೊತ್ತಲ್ಲಿ ಈ ಆದೇಶ ಹೊರಡಿಸುವ ಮೂಲಕ ಹೈಕಮಾಂಡ್ ಲಿಂಗಾಯತ…