ಕೊಪ್ಪಳ ಎಂಪಿ ಕ್ಷೇತ್ರ: ದುಡಿಯುವ ಜನರನ್ನು ಭೇಟಿಯಾಗುತ್ತಿರುವ ಕೆಆರ್‌ಎಸ್ ಅಭ್ಯರ್ಥಿ ನಿರುಪಾದಿ ಗೋಮರ್ಸಿ

ನಮ್ಮ ಸಿಂಧನೂರು, ಮಾರ್ಚ್ 28ಕಡುಭ್ರಷ್ಟ, ವಂಶಪಾರಂಪರ್ಯ ಹಾಗೂ ಜನವಿರೋಧಿ ಆಡಳಿತವನ್ನು ಮುಂದುವರಿಸಿರುವ ಜನತಾದಳ (ಎಸ್), ಕಾಂಗ್ರೆಸ್ ಹಾಗೂ ಬಿಜೆಪಿ (ಜೆಸಿಬಿ) ಪಾರ್ಟಿಗಳಿಗೆ 2024ರ ಕೊಪ್ಪಳ ಲೋಕಸಭಾ ಚುನಾವಣೆಯಲ್ಲಿ ತಕ್ಕಪಾಠ ಕಲಿಸುವ ಮೂಲಕ, ಸ್ವಚ್ಛ, ಪ್ರಾಮಾಣಿಕ, ನಿಷ್ಠಾವಂತ, ದಕ್ಷ ಆಡಳಿತಗಾರರನ್ನು ಆಯ್ಕೆ ಮಾಡಿ…

ಕೊಪ್ಪಳ ಎಂಪಿ ಕ್ಷೇತ್ರ: ಹಾಲಿ ಸಂಸದ ಸಂಗಣ್ಣ ಕರಡಿ ಅವರನ್ನು ಹೈಕಮಾಂಡ್ ಮನವೊಲಿಸಿತೆ ?

(ಪೊಲಿಟಿಕಲ್ ನ್ಯೂಸ್: ಬಸವರಾಜ ಹಳ್ಳಿ)ನಮ್ಮ ಸಿಂಧನೂರು, ಮಾರ್ಚ್ 27ಟಿಕೆಟ್ ಕಟ್ ಮಾಡಿದ್ದರಿಂದ ಮುನಿಸಿಕೊಂಡಿರುವ ಹಾಲಿ ಸಂಸದ ಸಂಗಣ್ಣ ಕರಡಿ ಹಾಗೂ ಅವರ ಬೆಂಬಲಿಗರನ್ನು ಬಿಜೆಪಿ ಹೈಕಮಾಂಡ್ ಮನವೊಲಿಸಿತೆ ? ಇಲ್ಲವೇ ಸಂಗಣ್ಣ ಕರಡಿ ಅವರು ಹೈಕಮಾಂಡ್‌ನ ತೀರ್ಮಾನವನ್ನು ಧಿಕ್ಕರಿಸಿದರೆ ಎನ್ನುವ ಕುರಿತು…

ಕೊಪ್ಪಳ ಲೋಕಸಭೆ ಕ್ಷೇತ್ರ: ಸಂಗಣ್ಣ ಕರಡಿಗೆ ಕೈತಪ್ಪಿದ ಟಿಕೆಟ್, ಬುಗಿಲೆದ್ದ ಅಸಮಾಧಾನ

ರಾಜಕೀಯ ವಿಶ್ಲೇಷಣೆ: ಬಸವರಾಜ ಹಳ್ಳಿನಮ್ಮ ಸಿಂಧನೂರು, ಮಾರ್ಚ್ 15ಎರಡು ಬಾರಿ ಕೊಪ್ಪಳದ ಎಂಪಿಯಾಗಿ ಮೂರನೇ ಬಾರಿಗೆ ಟಿಕೆಟ್ ಪಡೆಯುವ ವಿಶ್ವಾಸದಲ್ಲಿದ್ದ ಸಂಗಣ್ಣ ಕರಡಿ ಅವರಿಗೆ ಈ ಬಾರಿ ಟಿಕೆಟ್ ಕೈತಪ್ಪಿದ್ದು, ಬೆಂಬಲಿಗರು, ಹಿತೈಷಿಗಳು ಹಾಗೂ ಅಭಿಮಾನಿಗಳಲ್ಲಿ ಅಸಮಾಧಾನ ಬುಗಿಲೆದ್ದಿದೆ. ಕೊಪ್ಪಳ ಬಿಜೆಪಿ…

ಕೊಪ್ಪಳ ಲೋಕಸಭಾ ಕ್ಷೇತ್ರ: ಮೂವರೊಳಗೆ ‘ಕೈ’ ಟಿಕೆಟ್ ಯಾರಿಗೆ ?

ರಾಜಕೀಯ ವಿಶ್ಲೇಷಣೆ: ಬಸವರಾಜ ಹಳ್ಳಿನಮ್ಮ ಸಿಂಧನೂರು, ಮಾರ್ಚ್ 14ಲೋಕಸಭಾ ಚುನಾವಣೆ ದಿನದಿಂದ ದಿನಕ್ಕೆ ಕಾವೇರುತ್ತಿದ್ದು, ಬಿಜೆಪಿ ಟಿಕೆಟ್ ಘೋಷಣೆಯ ನಂತರ ಕಾಂಗ್ರೆಸ್ ಅಭ್ಯರ್ಥಿ ಯಾರೆನ್ನುವುದು ಇನ್ನೂ ಸ್ಪಷ್ಟವಾಗಿಲ್ಲ. ಬಿಜೆಪಿ ಹತ್ತು ಹಲವು ಲೆಕ್ಕಾಚಾರಗಳನ್ನು ಮಾಡಿ ಕೊನೆಗೆ ಕುಷ್ಟಗಿಯ ಮಾಜಿ ಶಾಸಕ ಕೆ.ಶರಣಪ್ಪ…