ಕೊಪ್ಪಳ ಹಾಲಿ ಸಂಸದ ಸಂಗಣ್ಣ ಕರಡಿ ಸೋಷಿಯಲ್ ಮೀಡಿಯಾದಲ್ಲಿ ಪುನಃ ಆ್ಯಕ್ಟೀವ್

ನಮ್ಮ ಸಿಂಧನೂರು, ಏಪ್ರಿಲ್ 1ಹೈಕಮಾಂಡ್ ಟಿಕೆಟ್ ನಿರಾಕರಣೆಯ ನಂತರ, ಮಾರ್ಚ್ 21ರಂದು ಕೊಪ್ಪಳದಲ್ಲಿ ನಡೆದ ಬೆಂಬಲಿಗರ ಸಭೆಯ ಬಳಿಕ ಮೌನಕ್ಕೆ ಶರಣಾಗಿದ್ದ ಹಾಲಿ ಸಂಸದರಾದ ಸಂಗಣ್ಣ ಕರಡಿ ಅವರು ಸೋಷಿಯಲ್ ಮೀಡಿಯಾದಲ್ಲಿ ಪುನಃ ಆ್ಯಕ್ಟೀವ್ ಆಗಿದ್ದು, ಪದ್ಮಭೂಷಣ, ಕರ್ನಾಟಕ ರತ್ನ ಸಿದ್ಧಗಂಗಾ…

ಸ್ವಾಭಿಮಾನಿ ಸಮಾವೇಶದಲ್ಲಿ ಹೈಕಮಾಂಡ್ ಮೇಲೆ ಗುಡುಗಿದ ಸಂಗಣ್ಣ ಕರಡಿ, ನಾಲ್ಕು ದಿನ ಗಡುವು

ನಮ್ಮ ಸಿಂಧನೂರು, ಮಾರ್ಚ್ 21ಕೊಪ್ಪಳದಲ್ಲಿ ಗುರುವಾರ ಅಭಿಮಾನಿಗಳು, ಹಿತೈಷಿಗಳು ಹಾಗೂ ಬೆಂಬಲಿಗರು ‘ಸ್ವಾಭಿಮಾನಿ ಕರಡಿ ಸಂಗಣ್ಣ ಅಭಿಮಾನಿಗಳ ಬಳಗ’ದ ವತಿಯಿಂದ ಕರೆದಿದ್ದ ಸಭೆಯಲ್ಲಿ ಹಾಲಿ ಸಂಸದ ಸಂಗಣ್ಣ ಕರಡಿ ಅವರು ಪರೋಕ್ಷವಾಗಿ ಹೈಕಮಾಂಡ್ ಮೇಲೆ ಗುಡುಗಿದ್ದಾರೆ.“ನಾನು ಮೋದಿ ಅಭಿಮಾನಿ, ಸಣ್ಣ ರೈತ…

ಕೊಪ್ಪಳ ಲೋಕಸಭಾ ಕ್ಷೇತ್ರ: ಸಂಗಣ್ಣನವರಿಗೆ ಸಿಗುತ್ತಾ ಟಿಕೆಟ್ ? ಕೈ ಪಾಳಯದ ಹುದ್ದರಿ ಯಾರು ?

ರಾಜಕೀಯ ವಿಶ್ಲೇಷಣೆ: ಬಸವರಾಜ ಹಳ್ಳಿ, ಹಸಮಕಲ್‌ ನಮ್ಮ ಸಿಂಧನೂರು, ಫೆಬ್ರವರಿ 26ಕಾಂಗ್ರೆಸ್‌ನ ಭದ್ರಕೋಟೆಯಾಗಿದ್ದ ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಲಗ್ಗೆಹಾಕಿ ಕಳೆದ 3 ಅವಧಿಯಲ್ಲಿ ಅಧಿಕಾರ ಚುಕ್ಕಾಣಿ ಹಿಡಿದು ಹ್ಯಾಟ್ರಿಕ್ ಸಾಧಿಸಿರುವ ಬಿಜೆಪಿ, ಈ ಬಾರಿ ಪುನಃ ಗೆಲ್ಲುವ ತವಕ ಹೊಂದಿದ್ದರೆ, ಕ್ಷೇತ್ರ…

ಸಿಎಂ ಸಿದ್ದರಾಮಯ್ಯರಿಂದ ಎಂಪಿ ಕರಡಿ ಸಂಗಣ್ಣರಿಗೆ ಪತ್ರದೆಹಲಿ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಳ್ಳುವಂತೆ ವಿನಂತಿ

ನಮ್ಮ ಸಿಂಧನೂರು, ಫೆಬ್ರವರಿ 6ಕರ್ನಾಟಕಕ್ಕೆ ತೆರಿಗೆ ಪಾಲಿನ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದಿಂದ ಅನ್ಯಾಯವಾಗುತ್ತಿದ್ದು, ಇದನ್ನು ಖಂಡಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಫೆ.7, 2024ರಂದು ಹಮ್ಮಿಕೊಂಡಿರುವ ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಬೇಕೆಂದು ಕೊಪ್ಪಳ ಸಂಸದ ಸಂಗಣ್ಣ ಕರಡಿ ಅವರಿಗೆ ಸಿಎಂ ಸಿದ್ದರಾಮಯ್ಯ ಜನರ ಪರವಾಗಿ…