ನಮ್ಮ ಸಿಂಧನೂರು, ಜೂನ್ 2ತುರ್ವಿಹಾಳ ಹೋಬಳಿಯ ಚಿಕ್ಕಬೇರಿಗಿ ಸೀಮಾದ ಸರ್ವೆ ನಂ.10ರ ಪರಂಪೂಕ ಹಾಗೂ ಸರ್ವೆ ನಂ.96 ರ ಖಾರಿಜ ಖಾತಾ ಜಮೀನಿಗೆ ಸಂಬಂಧಿಸಿದಂತೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯಾಧ್ಯಕ್ಷ ನಿರುಪಾದಿ ಗೋಮರ್ಸಿ ಅವರು ನೀಡಿರುವ ಹೇಳಿಕೆ ಹಾಗೂ ಸಲ್ಲಿಸಿರುವ…
Tag: krs party
ಕೊಪ್ಪಳ ಲೋಕ ಕಣ: ಕೆಆರ್‌ಎಸ್ ಪಾರ್ಟಿ ನಿರುಪಾದಿ ಗೋಮರ್ಸಿಯಿಂದ ಮತಯಾಚನೆ
ನಮ್ಮ ಸಿಂಧನೂರು, ಎಪ್ರಿಲ್ 23ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಕರ್ನಾಟಕ ರಾಷ್ಟç ಸಮಿತಿ ಪಕ್ಷದಿಂದ ಸ್ಪರ್ಧಿಸಿರುವ ಸಿಂಧನೂರು ತಾಲೂಕಿನ ಗೋಮರ್ಸಿ ಗ್ರಾಮದ ನಿರುಪಾದಿ ಗೋಮರ್ಸಿಯವರು ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಮತದಾರರನ್ನು ಭೇಟಿಯಾಗುವ ಮೂಲಕ ಮಂಗಳವಾರ ಮತಯಾಚನೆ ಮಾಡಿದರು. ಕಳೆದ ಎರಡ್ಮೂರು ವರ್ಷಗಳಿಂದ ಸಾಮಾಜಿಕ…
ಕೊಪ್ಪಳ ಲೋಕಸಭೆ ಕ್ಷೇತ್ರ: ಕೆಆರ್‌ಎಸ್ ಪಾರ್ಟಿಯಿಂದ ನಿರುಪಾದಿ ಗೋಮರ್ಸಿ ನಾಮಪತ್ರ ಸಲ್ಲಿಕೆ
ನಮ್ಮ ಸಿಂಧನೂರು, ಏಪ್ರಿಲ್ 16ಕರ್ನಾಟಕ ರಾಷ್ಟ್ರ ಸಮಿತಿ ಪಾರ್ಟಿಯಿಂದ ಕೊಪ್ಪಳ ಲೋಕಸಭೆ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ಸಿಂಧನೂರು ತಾಲೂಕಿನ ಗೋಮರ್ಸಿಯ ನಿರುಪಾದಿ ಗೋಮರ್ಸಿಯವರು ಚುನಾವಣಾ ಅಧಿಕಾರಿಗೆ ನಾಮಪತ್ರ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಕೊಪ್ಪಳ ಉಸ್ತುವಾರಿ ಹಾಗೂ ರಾಜ್ಯ ಸಂಘಟನಾ ಕಾರ್ಯದರ್ಶಿ ಕೃಷ್ಣಾ ವಿವಿ,…