ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 03ನಗರದ ಕೋರ್ಟ್ ಎದುರಿಗೆ, ಹಣ್ಣಿನ ಮಾರುಕಟ್ಟೆ ಬಳಿ ಲಾರಿಯೊಂದು ಮಹಿಳೆಯ ಕಾಲಿನ ಮೇಲೆ ಹರಿದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಗಂಗಾವತಿ ಮಾರ್ಗದಿಂದ ಸಿಂಧನೂರು ಕಡೆಗೆ ಬರುತ್ತಿದ್ದ ಲಾರಿಯೊಂದು, ಮಹಿಳೆ ರಸ್ತೆ ದಾಟುತ್ತಿದ್ದಾಗ…
Tag: lorry accident
ಸಿಂಧನೂರು: ಡಿವೈಡರ್‌ಗೆ ಡಿಕ್ಕಿ ಹೊಡೆದು ಟ್ಯಾಂಕರ್ ಪಲ್ಟಿ
ನಮ್ಮ ಸಿಂಧನೂರು, ಸೆಪ್ಟೆಂಬರ್ 04ನಗರದ ರಾಯಚೂರು ಮಾರ್ಗದ ರಸ್ತೆಯಲ್ಲಿ ವಳಬಳ್ಳಾರಿ ಕ್ರಾಸ್ ಮುಂದೆ ಟ್ಯಾಂಕರ್‌ವೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ. ರಾಯಚೂರಿನಿಂದ ಗಂಗಾವತಿ ಮಾರ್ಗವಾಗಿ ಸಂಚರಿಸುತ್ತಿದ್ದ ಲಾರಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಲಾರಿ…
ಲಿಂಗಸುಗೂರು : ಗುರುಗುಂಟಾ ರಸ್ತೆಯ ಗದ್ದೆಸಾಬ್ ದರ್ಗಾ ಬಳಿ ಲಾರಿ ಅಪಘಾತ, ಇಬ್ಬರು ಸಾವು
ನಮ್ಮ ಸಿಂಧನೂರು, ಏಪ್ರಿಲ್ 10ಲಿಂಗಸುಗೂರು ತಾಲೂಕಿನ ಗುರುಗುಂಟಾ ರಸ್ತೆಯ ಗದ್ದೆಸಾಬ್ ದರ್ಗಾ ಬಳಿ ನಡೆದ ಲಾರಿ ಅಪಘಾತದಲ್ಲಿ ಇಬ್ಬರು ಮೃತಪಟ್ಟ ಘಟನೆ ನಡೆದಿದೆ. ಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಸೇರಿದಂತೆ ಪೊಲೀಸ್ ಸಿಬ್ಬಂದಿ…