ಸಿಂಧನೂರು: ಕರವೇ ಸ್ವಾಭಿಮಾನಿ ಬಣದ ತಾಲೂಕು ಘಟಕದ ಪದಾಧಿಕಾರಿಗಳ ನೇಮಕ

ಲೋಕಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 23ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ತಾಲೂಕು ಘಟಕದ ಅಧ್ಯಕ್ಷ ಮಂಜುನಾಥ ಗಾಣಗೇರ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.ತಾಲೂಕು ಪ್ರಧಾನ…

ಸಿಂಧನೂರು : ಅಸಹಾಯಕರು, ನೊಂದವರಿಗೆ ಮನ ಮಿಡಿಯಲಿ : ಮಂಜುನಾಥ ಗಾಣಗೇರ

ನಮ್ಮ ಸಿಂಧನೂರು, ಅಕ್ಟೋಬರ್ 10ಸಮಾಜದಲ್ಲಿ ಅಸಹಾಯಕರು, ನೊಂದವರ ಬಗೆಗಿನ ಕಾಳಜಿ ಶ್ರೇಯೋಭಿವೃದ್ಧಿಯನ್ನು ಹೆಚ್ಚಿಸುತ್ತದೆ. ದುಡಿಮೆಯಲ್ಲಿ ಒಂದಿಷ್ಟನ್ನಾದರೂ ವಿಕಲಚೇತನರು, ಬುದ್ಧಿಮಾಂದ್ಯರು ಹಾಗೂ ಬಡವರಿಗೆ ವ್ಯಯಿಸಿ ಬದುಕು ಸಾರ್ಥಕಪಡಿಸಿಕೊಳ್ಳಬೇಕಿದೆ ಎಂದು ನಮ್ಮ ಕರ್ನಾಟಕ ಸೇನೆ ತಾಲೂಕು ಅಧ್ಯಕ್ಷ ಮಂಜುನಾಥ ಗಾಣಗೇರ್ ಹೇಳಿದರು.ನಗರದ ಕಾರುಣ್ಯ ನೆಲೆ…

ಸಿಂಧನೂರು: ನಮ್ಮ ಕರ್ನಾಟಕ ಸೇನೆಯಿಂದ ಸರ್ಕಾರಿ ಆಸ್ಪತ್ರೆ ಮುಂದೆ ಪ್ರತಿಭಟನೆ, ಎಮ್ಮೆಲ್ಸಿ, ಎಸಿಗೆ ಮನವಿ

ನಮ್ಮ ಸಿಂಧನೂರು, ಸೆಪ್ಟೆಂಬರ್ 07ನಗರದ ಸಾರ್ವಜನಿಕ ಆಸ್ಪತ್ರೆಯ ವೈದ್ಯರ ಕರ್ತವ್ಯಲೋಪ, ಸಮಯಪಾಲನೆ ಮಾಡದೇ ಇರುವುದು ಹಾಗೂ ಅವ್ಯವಸ್ಥೆಯನ್ನು ಖಂಡಿಸಿ ನಮ್ಮ ಕರ್ನಾಟಕ ಸೇನೆಯ ಕಾರ್ಯಕರ್ತರು ಶುಕ್ರವಾರ ಮಧ್ಯಾಹ್ನ ಪ್ರತಿಭಟನೆ ನಡೆಸಿ ಎಮ್ಮೆಲ್ಸಿ ಬಸನಗೌಡ ಬಾದರ್ಲಿ, ಸಹಾಯಕ ಆಯುಕ್ತ ಬಸವಣ್ಣಪ್ಪ ಕಲ್‌ಶೆಟ್ಟಿ, ತಹಸೀಲ್ದಾರ್…

ಸಿಂಧನೂರು: 10 ಗಂಟೆಯಾದ್ರೂ ಸರ್ಕಾರಿ ಆಸ್ಪತ್ರೆಗೆ ಬಾರದ ವೈದ್ಯರು, ನಮ್ಮ ಕರ್ನಾಟಕ ಸೇನೆಯಿಂದ ದಿಢೀರ್ ಪ್ರತಿಭಟನೆ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಸೆಪ್ಟೆಂಬರ್ 03ಕರ್ತವ್ಯ ವೇಳೆಗೆ ಕೆಲಸಕ್ಕೆ ಹಾಜರಾಗದ ನಗರದ ಸಾರ್ವಜನಿಕ ಆಸ್ಪತ್ರೆಯ ವೈದ್ಯರ ಬೇಜವಾಬ್ದಾರಿಯನ್ನು ಖಂಡಿಸಿ, ನಮ್ಮ ಕರ್ನಾಟಕ ಸೇನೆಯ ಕಾರ್ಯಕರ್ತರು ಮಂಗಳವಾರ ಬೆಳೀಗ್ಗೆ 11 ಗಂಟೆ ಸುಮಾರು ದಿಢೀರ್ ಪ್ರತಿಭಟನೆ ನಡೆಸಿ, ವೈದ್ಯರ ವಿರುದ್ಧ…