ಸಿಂಧನೂರು: ಸರ್ಕಾರಿ ಆಸ್ಪತ್ರೆಯಲ್ಲಿ ಎಮ್ಮೆಲ್ಸಿ ನೇತೃತ್ವದಲ್ಲಿ ಎಸಿ, ತಹಸೀಲ್ದಾರ್ ವೈದ್ಯಾಧಿಕಾರಿಗಳ ಸಭೆ, ಅವ್ಯವಸ್ಥೆ ಸರಿಪಡಿಸಲು ಸೂಚನೆ

ನಮ್ಮ ಸಿಂಧನೂರು, ಸೆಪ್ಟೆಂಬರ್ 07ನಗರದ ಸರ್ಕಾರಿ ಆಸ್ಪತ್ರೆಯ ಬಗ್ಗೆ ದಿನದಿಂದ ದಿನಕ್ಕೆ ಸಾರ್ವಜನಿಕರು ದೂರುಗಳು ಹೆಚ್ಚುತ್ತಿದ್ದು, ನಮ್ಮ ಕರ್ನಾಟಕ ಸೇನೆಯಿಂದ ಇತ್ತೀಚೆಗೆ ದಿಢೀರ್ ಪ್ರತಿಭಟನೆ ನಡೆಸಿ ಹೋರಾಟ ಕೈಗೊಂಡ ಹಿನ್ನೆಲೆಯಲ್ಲಿ ಎಮ್ಮೆಲ್ಸಿ ಬಸನಗೌಡ ಬಾದರ್ಲಿ ಅವರು ಶುಕ್ರವಾರ ಸರ್ಕಾರಿ ಆಸ್ಪತ್ರೆಗೆ ಭೇಟಿ…