ಕೊಪ್ಪಳ ಲೋಕ ಕಣ : ಪಕ್ಷದಿಂದ ಹೊರಬಂದ ಸಂಗಣ್ಣ ಕರಡಿಯವರು ಜಿದ್ದು ಸಾಧಿಸಿದರೇ ?

(ಪೊಲಿಟಿಕಲ್ ನ್ಯೂಸ್: ಬಸವರಾಜ ಹಳ್ಳಿ)ನಮ್ಮ ಸಿಂಧನೂರು, ಎಪ್ರಿಲ್ 24ಕೊಪ್ಪಳ ಲೋಕಸಭೆ ಬಿಜೆಪಿ ಟಿಕೆಟ್ ನಿರಾಕರಣೆಯಿಂದ ಬೇಸರಗೊಂಡು, ಪಕ್ಷ ತೊರೆದು ಕಾಂಗ್ರೆಸ್‌ಗೆ ಸೇರಿರುವ ಸಂಗಣ್ಣ ಕರಡಿ ಅವರು, ತಮ್ಮನ್ನು ಕಡೆಗಣಿಸಿದ ಬಿಜೆಪಿ ಹೈಕಮಾಂಡ್‌ಗೆ ಬಿಸಿ ಮುಟ್ಟಿಸಲು ಜಿದ್ದಿಗೆ ಬಿದ್ದಿದ್ದಾರೆಂದು ಹೇಳಲಾಗುತ್ತಿದ್ದು, ಅದರ ಬೆನ್ನ…

ಕೊಪ್ಪಳ ಲೋಕಸಭಾ ಕಣ : ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿಗಳು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಕೆ

ನಮ್ಮ ಸಿಂಧನೂರು, ಏಪ್ರಿಲ್ 13ಕೊಪ್ಪಳ ಲೋಕಸಭಾ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಶುಕ್ರವಾರ ಬಿಜೆಪಿ ಅಭ್ಯರ್ಥಿ ಡಾ.ಬಸವರಾಜ.ಎಸ್.ಕ್ಯಾವಟರ್ ಹಾಗೂ ಕಾಂಗ್ರೆಸ್‌ನ ರಾಜಶೇಖರ್ ಹಿಟ್ನಾಳ್ ಅವರು ಸಾಂಕೇತಿಕವಾಗಿ ಚುನಾವಣಾ ಅಧಿಕಾರಿಗೆ ನಾಮಪತ್ರ ಸಲ್ಲಿಸಿದರು. ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ವೇಳೆ ವಿರೋಧ ಪಕ್ಷದ ಮುಖ್ಯ…

ಸಿಂಧನೂರು: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಸನಗೌಡ ಬಾದರ್ಲಿ ನೇತೃತ್ವದಲ್ಲಿ ಸಭೆ, ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸಲು ಕರೆ

ನಮ್ಮ ಸಿಂಧನೂರು, ಏಪ್ರಿಲ್‌ 3ನಗರದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಸನಗೌಡ ಬಾದರ್ಲಿ ಅವರ ಜನಸ್ಪಂದನ ಕಚೇರಿಯಲ್ಲಿ ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರ, ಬೆಂಬಲಿಗರ ಹಾಗೂ ಮುಂಚೂಣಿ ನಾಯಕರ ಸಭೆ ನಡೆಯಿತು. ಈ ಸಭೆಯಲ್ಲಿ ಮಾತನಾಡಿದ ಅವರು, ನಗರ ಸೇರಿದಂತೆ…