ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ನವೆಂಬರ್ 11ನಗರದ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಹೆರಿಗೆಯಾದ ಆರ್.ಎಚ್.ಕ್ಯಾಂಪ್ 3ರ ಮಹಿಳೆ ಮೌಸಂಬಿ ಮಂಡಲ್, ಉದ್ಬಾಳ.ಜೆ ಗ್ರಾಮದ ಚಂದ್ರಕಲಾ ಹಾಗೂ ಅಂಕುಶದೊಡ್ಡಿಯ ರೇಣುಕಮ್ಮ ಹೆರಿಗೆಯ ನಂತರ ವೈದ್ಯಕೀಯ ನಿರ್ಲಕ್ಷದಿಂದ ಮೃತಪಟ್ಟಿದ್ದಾರೆಂದು ಆರೋಪಿಸಿ, ಈ ಬಗ್ಗೆ…
Tag: namma karnataka sene
ಸಿಂಧನೂರು: ಎರಡನೇ ದಿನಕ್ಕೆ ಕಾಲಿಟ್ಟ ನಮ್ಮ ಕರ್ನಾಟಕ ಸೇನೆ ಅನಿರ್ದಿಷ್ಟಾವಧಿ ಧರಣಿ
ನಮ್ಮ ಸಿಂಧನೂರು, ನವೆಂಬರ್ 9ನಗರದ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ದಿನಾಂಕ: 21-10-2024ರಂದು ಆರ್.ಎಚ್. ಕ್ಯಾಂಪ್-3ರ ಮಹಿಳೆ ಮೌಸಂಬಿ ಮಹೇಶ್ವರ ಮಂಡಲ್ ಹೆರಿಗೆಯ ನಂತರ ವೈದ್ಯಕೀಯ ನಿರ್ಲಕ್ಷದಿಂದ ಮೃತಪಟ್ಟಿದ್ದಾರೆಂದು ಆರೋಪಿಸಿ, ಈ ಬಗ್ಗೆ ತನಿಖೆ ನಡೆಸಿ, ತಪ್ಪಿತಸ್ಥರನ್ನು ಅಮಾನತುಗೊಳಿಸಿ ಕಾನೂನು ರೀತ್ಯ ಕ್ರಮ…
ಸಿಂಧನೂರು: ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳೆ ಸಾವು ಪ್ರಕರಣ, ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆ ಅನಿರ್ದಿಷ್ಟಾವಧಿ ಧರಣಿ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ನವೆಂಬರ್ 8ನಗರದ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ದಿನಾಂಕ: 21-10-2024ರಂದು ಆರ್.ಎಚ್. ಕ್ಯಾಂಪ್-3ರ ಮಹಿಳೆ ಮೌಸಂಬಿ ಮಹೇಶ್ವರ ಮಂಡಲ್ ಹೆರಿಗೆಯ ನಂತರ ವೈದ್ಯಕೀಯ ನಿರ್ಲಕ್ಷದಿಂದ ಮೃತಪಟ್ಟಿದ್ದಾರೆಂದು ಆರೋಪಿಸಿ, ಈ ಬಗ್ಗೆ ತನಿಖೆ ನಡೆಸಿ, ತಪ್ಪಿತಸ್ಥರನ್ನು ಅಮಾನತುಗೊಳಿಸಿ…
ಸಿಂಧನೂರು: ಹೋರಾಟದ ಎಚ್ಚರಿಕೆ ಬೆನ್ನಲ್ಲೇ ಬಿಇಒ ಆಫೀಸ್‌ನಿಂದ ತಾತ್ಕಾಲಿಕ ಶಿಕ್ಷಕಿ ನಿಯೋಜನೆಗೆ ಲಿಖಿತ ಭರವಸೆ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ನವೆಂಬರ್ 6ಮಸ್ಕಿ ವಿಧಾನಸಭಾ ಕ್ಷೇತ್ರದ, ಸಿಂಧನೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ವ್ಯಾಪ್ತಿಗೆ ಒಳಪಡುವ ಬಳಗಾನೂರು ವಾರ್ಡ್ ನಂ.7ರಲ್ಲಿರುವ ಬಸವೇಶ್ವರ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ 15 ದಿನಗಳಿಂದ ಯಾರೊಬ್ಬರೂ ಶಿಕ್ಷಕರಿಲ್ಲದೇ ವಿದ್ಯಾರ್ಥಿಗಳ…
ಸಿಂಧನೂರು: ಅಧಿಕಾರಿಗಳಿಗೆ ಗುಲಾಬಿ ಹೂ ನೀಡಿ, ಸರ್ಕಾರಿ ಸುತ್ತೋಲೆ ಪಾಲನೆಗೆ ಮನವಿ ಮಾಡಿದ ನಮ್ಮ ಕರ್ನಾಟಕ ಸೇನೆ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಅಕ್ಟೋಬರ್ 30ನಮ್ಮ ಕರ್ನಾಟಕ ಸೇನೆ ತಾಲೂಕು ಘಟಕದ ಪದಾಧಿಕಾರಿಗಳು ನಗರದ ವಿವಿಧ ಇಲಾಖೆಗಳಿಗೆ ಬುಧವಾರ ಬೆಳಿಗ್ಗೆ ಭೇಟಿನೀಡಿ, ಅಲ್ಲಿನ ಅಧಿಕಾರಿಗಳಿಗೆ ಗುಲಾಬಿ ಹೂ ನೀಡುವ ಮೂಲಕ ಸರ್ಕಾರದ ಸುತ್ತೋಲೆಯ ಆದೇಶದಂತೆ ಕರ್ನಾಟಕ ರಾಜ್ಯೋತ್ಸವ ಹಿನ್ನೆಲೆಯಲ್ಲಿ…
ಸಿಂಧನೂರು: ಸರ್ಕಾರಿ ಆಸ್ಪತ್ರೆಯಲ್ಲಿ ಬಾಣಂತಿ ಮಹಿಳೆ ಸಾವು, ನಮ್ಮ ಕರ್ನಾಟಕ ಸೇನೆಯಿಂದ ಆಸ್ಪತ್ರೆ ಮುಂದೆ ಅನಿರ್ದಿಷ್ಟಾವಧಿ ಧರಣಿ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಅಕ್ಟೋಬರ್ 22ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಹೆರಿಗಾಗಿ ದಾಖಲಾಗಿದ್ದ ತಾಲೂಕಿನ ಆರ್.ಎಚ್.ಕ್ಯಾಂಪ್-3ರ ಗರ್ಭಿಣಿ ಮೌಸಂಬಿ ಮಂಡಲ್ ಹೆರಿಗೆ ನಂತರ ಸೋಮವಾರ ಮೃತಪಟ್ಟಿದ್ದು, ಇದಕ್ಕೆ ವೈದ್ಯರ ಹಾಗೂ ಸಿಬ್ಬಂದಿಯ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ, ಕರ್ತವ್ಯಲೋಪ ಎಸಗಿದ…
ಸಿಂಧನೂರು : ಅಸಹಾಯಕರು, ನೊಂದವರಿಗೆ ಮನ ಮಿಡಿಯಲಿ : ಮಂಜುನಾಥ ಗಾಣಗೇರ
ನಮ್ಮ ಸಿಂಧನೂರು, ಅಕ್ಟೋಬರ್ 10ಸಮಾಜದಲ್ಲಿ ಅಸಹಾಯಕರು, ನೊಂದವರ ಬಗೆಗಿನ ಕಾಳಜಿ ಶ್ರೇಯೋಭಿವೃದ್ಧಿಯನ್ನು ಹೆಚ್ಚಿಸುತ್ತದೆ. ದುಡಿಮೆಯಲ್ಲಿ ಒಂದಿಷ್ಟನ್ನಾದರೂ ವಿಕಲಚೇತನರು, ಬುದ್ಧಿಮಾಂದ್ಯರು ಹಾಗೂ ಬಡವರಿಗೆ ವ್ಯಯಿಸಿ ಬದುಕು ಸಾರ್ಥಕಪಡಿಸಿಕೊಳ್ಳಬೇಕಿದೆ ಎಂದು ನಮ್ಮ ಕರ್ನಾಟಕ ಸೇನೆ ತಾಲೂಕು ಅಧ್ಯಕ್ಷ ಮಂಜುನಾಥ ಗಾಣಗೇರ್ ಹೇಳಿದರು.ನಗರದ ಕಾರುಣ್ಯ ನೆಲೆ…
ಸಿಂಧನೂರು: ತ್ಯಾಜ್ಯದ ರಾಶಿಯಲ್ಲಿ ರಾಷ್ಟ್ರಧ್ವಜ ಎಸೆದ ಘಟನೆ, ಸಾರ್ವಜನಿಕರ ಆಕ್ರೋಶ
ನಮ್ಮ ಸಿಂಧನೂರು, ಅಕ್ಟೋಬರ್ 02ನಗರದ ಗಂಗಾವತಿ ಮಾರ್ಗದಲ್ಲಿರುವ ಮುಖ್ಯರಸ್ತೆಯ ಬದಿ (ಹಳ್ಳ ಬಳಿ) ಯಾರೋ ಅಪರಿಚಿತರು, ರಾಷ್ಟ್ರಧ್ವಜಗಳನ್ನು ತ್ಯಾಜ್ಯದಲ್ಲಿ ಬಿಸಾಕಿರುವುದು ಬುಧವಾರ ಪತ್ತೆಯಾಗಿದ್ದು, ಗಾಳಿಗೆ ಧ್ವಜಗಳು ರಸ್ತೆ ಬದಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದನ್ನು ಗಮನಿಸಿದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಷ್ಟ್ರಧ್ವಜಗಳನ್ನು ಯಾರೋ ಚೀಲದಲ್ಲಿ…
ಸಿಂಧನೂರು: ನಮ ಕರ್ನಾಟಕ ಸೇನೆ ಮಹಿಳಾ ನಗರ ಘಟಕಕ್ಕೆ ಪಾವನಿ, ಶ್ರೀದೇವಿ ನೇಮಕ
ನಮ್ಮ ಸಿಂಧನೂರು ಸೆಪ್ಟೆಂಬರ್ 28ನಮ್ಮ ಕರ್ನಾಟಕ ಸೇನೆ ಮಹಿಳಾ ನಗರ ಘಟಕದ ಅಧ್ಯಕ್ಷೆಯಾಗಿ ಪಾವನಿ ರಮೇಶ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀದೇವಿ ಹನುಮಂತ ಅವರನ್ನು, ತಾಲೂಕು ಘಟಕದ ಅಧ್ಯಕ್ಷ ಮಂಜುನಾಥ ಗಾಣಗೇರ ಅವರು ಶನಿವಾರ ನೇಮಕ ಮಾಡಿದ್ದಾರೆ.ನಗರದ ಪ್ರವಾಸಿ ಮಂದಿರದಲ್ಲಿ ನಡೆದ…
ಸಿಂಧನೂರು: ಹಳ್ಳದಲ್ಲಿನ ಮೊಸಳೆ ಪತ್ತೆಹಚ್ಚಿ ಬೇರೆಡೆ ಸಾಗಿಸಲು ನಮ್ಮ ಕರ್ನಾಟಕ ಸೇನೆ ಆಗ್ರಹ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಸೆಪ್ಟೆಂಬರ್ 09ಸಿಂಧನೂರಿನ ಸುಕಾಲಪೇಟೆ ಪಕ್ಕದಲ್ಲಿರುವ ಹಳ್ಳದಲ್ಲಿರುವ ಮೊಸಳೆಯನ್ನು ಪತ್ತೆಹಚ್ಚಿ ಬೇರೆಡೆ ಸಾಗಿಸಬೇಕು, ಪತ್ತೆಯಾಗುವವರೆಗೂ ಸಾರ್ವಜನಿಕರಿಗೆ ಯಾವುದೇ ರೀತಿ ತೊಂದರೆಯಾಗದಂತೆ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಬೇಕೆಂದು ಆಗ್ರಹಿಸಿ ನಮ್ಮ ಕರ್ನಾಟಕ ಸೇನೆ ತಾಲೂಕು ಸಮಿತಿಯಿಂದ ಸೋಮವಾರ ತಾಲೂಕು…