ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 17ತಮ್ಮ ಮಕ್ಕಳು ಉತ್ತಮ ಅಭ್ಯಾಸ ಮಾಡಿ, ಜೀವನದಲ್ಲಿ ಉನ್ನತ ಸಾಧನೆ ಮಾಡುತ್ತಾರೆ. ಒಳ್ಳೆಯ ಬದುಕು ಕಟ್ಟಿಕೊಳ್ಳುತ್ತಾರೆ ಎಂದು ತಮ್ಮೆಲ್ಲಾ ಕಷ್ಟಗಳನ್ನು ಮರೆಮಾಚಿ ಓದಿಸುತ್ತಾರೆ. ಈ ನಂಬಿಕೆಯನ್ನು ವಿದ್ಯಾರ್ಥಿಗಳು ಹುಸಿಗೊಳಿಸಬಾರದು ಎಂದು ಡಿವೈಎಸ್‌ಪಿ ಬಿ.ಎಸ್.ತಳವಾರ…