ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜನವರಿ 10ಜಮ್ಮುಕಾಶ್ಮೀರದ ಗಾಂಧಿನಗರದಲ್ಲಿ ನಡೆದ ರಾಷ್ಟ್ರೀಯ ಭಾವೈಕ್ಯತೆ ಶಿಬಿರದ ನೃತ್ಯ ಸ್ಪರ್ಧೆಯಲ್ಲಿ ರಾಜ್ಯದ ತಂಡ ಬಹುಮಾನ ಗಳಿಸಿದೆ. ನೃತ್ಯ ಸ್ಪರ್ಧೆಯಲ್ಲಿ ಯಕ್ಷಗಾನ ಕಲೆಯನ್ನು ಪ್ರದರ್ಶಿಸುವ ಮೂಲಕ ವಿದ್ಯಾರ್ಥಿನಿಯರು ಗಮನ ಸೆಳೆದಿದ್ದಾರೆ. ನಗರದ ಪಾಟೀಲ್ ಶಿಕ್ಷಣ…