ಸಿಂಧನೂರು : ನೇಹಾ ಹತ್ಯೆ ಹಾಗೂ ಆರ್.ಎಚ್.ಕ್ಯಾಂಪ್ 3ರಲ್ಲಿ ನಡೆದ ಘಟನೆ ಖಂಡಿಸಿ ಅಮ್ಮಾ ಜನಸೇವಾ ಟ್ರಸ್ಟ್‌ನಿಂದ ಮನವಿ

ನಮ್ಮ ಸಿಂಧನೂರು, ಎಪ್ರಿಲ್ 26ಹುಬ್ಬಳ್ಳಿಯ ಬಿವಿಬಿ ಕಾಲೇಜ್ ಕ್ಯಾಂಪಸ್‌ನಲ್ಲಿ ಹಾಡಹಗಲೇ ನಡೆದ ನೇಹಾ ಹಿರೇಮಠ ಅವರ ಬರ್ಬರ ಕೊಲೆ ಘಟನೆಯನ್ನು ಖಂಡಿಸಿ, ಕೂಡಲೇ ತಪ್ಪಿತಸ್ಥನಿಗೆ ಕಠಿಣ ಶಿಕ್ಷೆ ವಿಧಿಸಬೇಕು ಹಾಗೂ ಸಿಂಧನೂರು ತಾಲೂಕಿನ ಆರ್.ಎಚ್.ಕ್ಯಾಂಪ್‌ 3ನಲ್ಲಿ, ಯುವತಿಗೆ ಪ್ರೀತಿಸುವಂತೆ ಕಿರುಕುಳ ನೀಡಿ,…

ಸಿಂಧನೂರು: ನೇಹಾ ಹಿರೇಮಠ ಬರ್ಬರ ಹತ್ಯೆ ಖಂಡಿಸಿ ಎಬಿವಿಪಿ ಪ್ರತಿಭಟನೆ

ನಮ್ಮ ಸಿಂಧನೂರು, ಎಪ್ರಿಲ್ 24ಹುಬ್ಬಳ್ಳಿಯ ಬಿವಿಬಿ ಕಾಲೇಜ್ ಆವರಣದಲ್ಲಿ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಅವರ ಬರ್ಬರ ಹತ್ಯೆ ಘಟನೆ ಖಂಡಿಸಿ, ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ಅಖಿಲ ವಿದ್ಯಾರ್ಥಿ ಪರಿಷತ್‌ನಿಂದ ನಗರದಲ್ಲಿ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ಮಂಗಳವಾರ…

ನಮ್ಮ ಸಿಂಧನೂರು, ಎಪ್ರಿಲ್ 21ಹುಬ್ಬಳ್ಳಿಯ ಬಿವಿಬಿ ಕಾಲೇಜ್ ಕ್ಯಾಂಪಸ್‌ನಲ್ಲಿ ನಡೆದ ನೇಹಾ ಹಿರೇಮಠ ಬರ್ಬರ ಕೊಲೆ ಘಟನೆ ಖಂಡಿಸಿ, ಆರೋಪಿ ಫಯಾಜ್‌ಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹಿಸಿ, ನಾಗರಿಕ ಹಿತರಕ್ಷಣಾ ವೇದಿಕೆಯಿಂದ ಏ.22 ರಂದು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು ಎಂದು…

ಸಿಂಧನೂರು: ಹುಬ್ಬಳ್ಳಿಯಲ್ಲಿ ನೇಹಾ ಕೊಲೆ ಘಟನೆ, ತಪ್ಪಿತಸ್ಥನಿಗೆ ಕಠಿಣ ಶಿಕ್ಷೆ ವಿಧಿಸಲು ಪ್ರಗತಿಪರ ಸಂಘಟನೆಗಳ ಒಕ್ಕೂಟ ಒತ್ತಾಯ

ನಮ್ಮ ಸಿಂಧನೂರು, ಏಪ್ರಿಲ್ 20ಹುಬ್ಬಳ್ಳಿಯ ಬಿವಿಬಿ ಕಾಲೇಜ್ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಅವರನ್ನು ಕೊಲೆಮಾಡಿದ ತಪ್ಪಿತಸ್ಥನ ವಿರುದ್ಧ ಕಾನೂನು ಕ್ರಮ ಕೈಗೊಂಡು ಕಠಿಣ ಶಿಕ್ಷೆ ವಿಧಿಸಬೇಕು ಹಾಗೂ ಇಂತಹ ದುಷ್ಕೃತ್ಯಗಳು ಮರುಕಳಿಸದಂತೆ ರಾಜ್ಯ ಸರ್ಕಾರ ಕಠಿಣ ಕಾನೂನು ಜಾರಿಗೊಳಿಸಬೇಕು ಎಂದು…

ಮಾನ್ವಿ : ನೇಹಾ ಹಿರೇಮಠ ಭೀಕರ ಕೊಲೆ, ತಪ್ಪಿತಸ್ಥನಿಗೆ ಅತ್ಯುಗ್ರ ಶಿಕ್ಷೆಗೆ ವೀರಶೈವ ಲಿಂಗಾಯತ ಹಾಗೂ ಬೇಡ ಜಂಗಮ ಸಮಾಜ ಆಗ್ರಹ

ನಮ್ಮ ಸಿಂಧನೂರು, ಏಪ್ರಿಲ್ 20ಹುಬ್ಬಳ್ಳಿಯ ಬಿ.ವಿ.ಬಿ. ಕಾಲೇಜ್ ಆವರಣದಲ್ಲಿಯೇ ಹಾಡಹಗಲೇ ವಿದ್ಯಾರ್ಥಿನಿ ನೇಹಾ ಹಿರೇಮಠ ಭೀಕರವಾಗಿ ಕೊಲೆಗೀಡಾದ ಘಟನೆ ಇಡೀ ರಾಜ್ಯವನ್ನು ತಲ್ಲಣಗೊಳಿಸಿದ್ದು, ಈ ದುಷ್ಕೃತ್ಯವೆಸಗಿದ ತಪ್ಪಿತಸ್ಥನಿಗೆ ಅತ್ಯುಗ್ರ ಶಿಕ್ಷೆ ನೀಡಬೇಕು ಎಂದು ವೀರಶೈವ ಲಿಂಗಾಯತ ಸಮಾಜ ಹಾಗೂ ಬೇಡ ಜಂಗಮ…