ಸಿಂಧನೂರು: ಅಕ್ಕಮಹಾದೇವಿ ವಿವಿ ಕೇಂದ್ರ ಸ್ನಾತಕೋತ್ತರ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 212025-26ನೇ ಶೈಕ್ಷಣಿಕ ಸಾಲಿನಲ್ಲಿ ಸಿಂಧನೂರಿನ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಸ್ನಾತಕೋತ್ತರ ಪದವಿಗಳ ಪ್ರವೇಶಕ್ಕೆ ಮಹಿಳಾ ಅಭ್ಯರ್ಥಿಗಳಿಂದ ಕರ್ನಾಟಕ ಸರ್ಕಾರದ ಯುಯುಸಿಎಂಎಸ್ ತಂತ್ರಾಂಶದ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ…